ರೈತರಿಗೆ ಭೂ ಹಕ್ಕು ನೀಡುವುದು ಕಾಂಗ್ರೆಸ್ ಸರ್ಕಾರದ ಕರ್ತವ್ಯ. ಹಿಂದೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ(ತಂದೆ) ಅವರೂ ಕೂಡ ರೈತರಿಗೆ ನೆರಳಾಗಿದ್ದರು. ಅದೇ ಹಾದಿಯಲ್ಲಿ ಗೀತಾ ಅಕ್ಕ ಸಾಗುತ್ತಾರೆ ಎಂದು ಶಾಲಾ ಶಿಕ್ಷಣ ಮತ್ತು...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ನಕ್ಸಲ್ ಹೋರಾಟದ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಮತ್ತೋರ್ವ ನಕ್ಸಲ್ ಹೋರಾಟಗಾರ್ತಿಯನ್ನು ವಶಕ್ಕೆ ಪಡೆದುಕೊಂಡಿರುವುದು ವರದಿಯಾಗಿದೆ.
ನಕ್ಸಲ್ ಹೋರಾಟಗಾರ್ತಿ ಶೃಂಗೇರಿಯ ಶ್ರೀಮತಿ ಎಂಬುವವರನ್ನು ವಶಕ್ಕೆ ಪಡೆದಿರುವ ಪೊಲೀಸರು ಮಾರ್ಚ್...
(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್)
ಡಾಕ್ಟರ್ ಎಚ್ ಎಸ್ ಅನುಪಮಾ… ವೈದ್ಯೆ, ಬರಹಗಾರ್ತಿ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಸೇರಿದಂತೆ ಹಲವು...
ಕೆಲಸ ಹುಡುಕಿ ಬರುವ ಕೂಲಿ ಕಾರ್ಮಿಕರನ್ನು ಕಡಿಮೆ ಕೂಲಿಗೆ ದುಡಿಸಿಕೊಳ್ಳುವ ದಂಧೆ ಮಲೆನಾಡಿನಲ್ಲಿ ವ್ಯಾಪಕವಾಗಿದೆ. ಕೂಲಿಯಾಳುಗಳ ಅಸಹಾಯಕತೆಯನ್ನು ಬಂಡವಾಳವಾಗಿಸಿಕೊಂಡು ಅವರನ್ನು ವಂಚಿಸಲಾಗುತ್ತಿದೆ.
ಮನೆ, ಜಮೀನು, ಹೋಟೆಲ್ ಹಾಗೂ ಇತರೆ ಉದ್ಯಮಗಳಲ್ಲಿ ಬೇಕಾಬಿಟ್ಟಿಯಾಗಿ ಕಾರ್ಮಿಕರಿಂದ ಕೆಲಸ...
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿನ ಕೇಂದ್ರ ಮುಖ್ಯ ಅಂಚೆ ಕಚೇರಿ ಎದುರು ಪ್ರತಿದಿನ ಆಧಾರ್ ತಿದ್ದುಪಡಿಗಾಗಿ ಜನರು ಸರತಿ ಸಾಲಲ್ಲಿ ನಿಂತಿರುವುದು ಸಾಮಾನ್ಯವೆಂಬಂತಾಗಿದೆ. ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಆಧಾರ್ ತಿದ್ದುಪಡಿ ಕಡ್ಡಾಯವಾಗಿದೆ. ಆದರೆ,...