ಶಿವಮೊಗ್ಗ | ಮೂಲಭೂತ ಸೌಕರ್ಯಗಳ ಕೊರತೆ; ಚುನಾವಣೆ ಬಹಿಷ್ಕರಿಸಲು ಮುಂದಾದ ಗ್ರಾಮಗಳು

ಮೂಲಭೂತ ಸೌಕರ್ಯಗಳ ಕೊರತೆಯಿಂದ ಬೇಸತ್ತ ಶಿವಮೊಗ್ಗ ಜಿಲ್ಲೆಯ ಕೆಲವು ಹಳ್ಳಿಗಳ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವುದರ ಮೂಲಕ ತಮ್ಮ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಿದರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಗುಂಬೆ...

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೇಳಿದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಹಾಗೂ ಹೊದಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊದಲ ವೀರಪ್ಪ...

ಶಿವಮೊಗ್ಗ | ಹಣಗೆರೆಕಟ್ಟೆ ಗ್ರಾಮದಲ್ಲಿ ಗೀತಾ ಶಿವರಾಜಕುಮಾರ್ ಚುನಾವಣೆ ಪ್ರಚಾರ 

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಗ್ರಾಮೀಣ ಕೃಪಾಂಕ ಕಲ್ಪಿಸಿಕೊಡುವ ಮೂಲಕ ಗ್ರಾಮೀಣ ಪ್ರದೇಶದ ಯುವಜನರಿಗೆ ಉದ್ಯೋಗಕ್ಕೆ ದಾರಿ ದೀಪವಾಗಿದ್ದರು ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಶಿವಮೊಗ್ಗ ಜಿಲ್ಲೆಯ...

ಶಿವಮೊಗ್ಗ | ಭೂ ಹಕ್ಕು ಕಲ್ಪಿಸುವುದು ಕಾಂಗ್ರೆಸ್ ಸರ್ಕಾರದ ಕರ್ತವ್ಯ: ಸಚಿವ ಮಧು ಬಂಗಾರಪ್ಪ

ರೈತರಿಗೆ ಭೂ ಹಕ್ಕು ನೀಡುವುದು ಕಾಂಗ್ರೆಸ್ ಸರ್ಕಾರದ ಕರ್ತವ್ಯ. ಹಿಂದೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ(ತಂದೆ) ಅವರೂ ಕೂಡ ರೈತರಿಗೆ ನೆರಳಾಗಿದ್ದರು. ಅದೇ ಹಾದಿಯಲ್ಲಿ ಗೀತಾ ಅಕ್ಕ ಸಾಗುತ್ತಾರೆ ಎಂದು ಶಾಲಾ ಶಿಕ್ಷಣ ಮತ್ತು...

ಶಿವಮೊಗ್ಗ | ನಕ್ಸಲ್ ಹೋರಾಟಗಾರ್ತಿ ಪೊಲೀಸ್ ವಶಕ್ಕೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ನಕ್ಸಲ್ ಹೋರಾಟದ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಮತ್ತೋರ್ವ ನಕ್ಸಲ್ ಹೋರಾಟಗಾರ್ತಿಯನ್ನು ವಶಕ್ಕೆ ಪಡೆದುಕೊಂಡಿರುವುದು ವರದಿಯಾಗಿದೆ. ನಕ್ಸಲ್ ಹೋರಾಟಗಾರ್ತಿ ಶೃಂಗೇರಿಯ ಶ್ರೀಮತಿ ಎಂಬುವವರನ್ನು ವಶಕ್ಕೆ ಪಡೆದಿರುವ ಪೊಲೀಸರು ಮಾರ್ಚ್‌...

ಜನಪ್ರಿಯ

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

Tag: ತೀರ್ಥಹಳ್ಳಿ