ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಸಂಕದ ಹೊಳೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಕಾರಿನಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತೀರ್ಥಹಳ್ಳಿ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಮೃತ ಮಹಿಳೆ ತೀರ್ಥಹಳ್ಳಿ ಸ್ಟಾರ್...
ಸಾಲದ ಕಂತು ಕಟ್ಟಿಲ್ಲವೆಂಬ ಕಾರಣಕ್ಕೆ ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿಯ ಕಿವಿಯೋಲೆ ಕಿತ್ತುಕೊಂಡು ನಿಂದಿಸಿದ ಕೋಣಂದೂರು ಬ್ಯಾಂಕ್ ಸಿಬ್ಬಂದಿ ಅವರನ್ನು ಬ್ಯಾಂಕ್‌ನಿಂದ ಹೊರದಬ್ಬಿದ ಘಟನೆ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಿಂದ ಕೂಗಳತೆ ದೂರದ ಬಿಲ್ಲೇಶ್ವರ ಗ್ರಾಮದ...
ತೀರ್ಥಹಳ್ಳಿಯ ಕೋಣಂದೂರು ಸಮೀಪ ಮಂಗಳದ ಪ್ರಸಿದ್ಧ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ (86) ಅನಾರೋಗ್ಯದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ನಾಟಿ ವೈದ್ಯರಾಗಿ ರಾಜ್ಯಾದ್ಯಂತ ಹೆಸರು ಗಳಿಸಿದ್ದ ಇವರು ಮಾಜಿ ಪ್ರಧಾನಿ ಎಚ್ ಡಿ...
ಆಗುಂಬೆ ಘಾಟಿಯಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಕೊಪ್ಪ ಮೂಲದ ಹರೀಶ್ ಬಲ್ಲಾಳ್ ಮೃತರು ಎಂದು ತಿಳಿದುಬಂದಿದೆ.
ಪರ್ಕಳದಿಂದ ತೀರ್ಥಹಳ್ಳಿ ಮಾರ್ಗವಾಗಿ ಕೊಪ್ಪಕ್ಕೆ ತೆರಳುತ್ತಿದ್ದ ವೇಳೆ ಹರೀಶ್‌ಗೆ ತೀವ್ರ ಹೃದಯಾಘಾತವಾಗಿದೆ....
ಸಿಡಿಮದ್ದು ಸ್ಫೋಟಗೊಂಡು ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರು ಬಾಲಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ತುಂಗಾನದಿ ದಡದಲ್ಲಿ ನಡೆದಿದೆ.
ತೇಜು ಎಂಬ ಬಾಲಕನಿಗೆ ಮೈಕೈ ಹಾಗೂ ಮುಖಕ್ಕೆ ಗಾಯಗಳಾಗಿದ್ದು, ಕಣ್ಣುಗಳಿಗೆ...