ಶಿವಮೊಗ್ಗ | ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗಳಿಗೆ ಕಾರಾಗೃಹವಾಸ ಸಜೆ

ಶಿವಮೊಗ್ಗ, ಮೇ 08 ರಂದು ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಮೇಲಿನ ಆರೋಪ ದೃಢಪಟ್ಟ ಹಿನ್ನೆಲೆ ಅವರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕರ್‌ರವರು 4 ವರ್ಷಗಳ...

ಶಿವಮೊಗ್ಗ | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

22-12-2021ರ ರಾತ್ರಿ ಗರ್ತಿಕೆರೆ ಗ್ರಾಮದ ನಿವಾಸಿ ಸತೀಶ್ ಶೆಟ್ಟಿ ಎಂಬಾತ ಸ್ನೇಹಿತರಾದ ಕೋಳಿ ಫಯಾಜ್ ಹಾಗೂ ಕೃಷ್ಣ ಅವರೊಂದಿಗಿದ್ದ. ಕೂಲಿ ಹಣ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಸತೀಶ್ ಶೆಟ್ಟಿ ಹಾಗೂ ಅಪರಾಧಿಗಳಿಬ್ಬರ ನಡುವೆ...

ಈ ದಿನ ಸಂಪಾದಕೀಯ | ‘ಸಂವಿಧಾನವೇ ಸಾರ್ವಭೌಮ’ ಎನ್ನುವ ಸತ್ಯ ಮರೆತರೇ ಧನಕರ್?

ಮಸೂದೆ ಅಂಗೀಕಾರಕ್ಕೆ ಕಾಲಮಿತಿ ನಿಗದಿ ಮಾಡಿ ಸಂವಿಧಾನವನ್ನು ರಕ್ಷಿಸುವ ನಿಟ್ಟಿನಲ್ಲಿ ತನ್ನ ವಿವೇಚನಾಧಿಕಾರವನ್ನು ಸುಪ್ರೀಂ ಕೋರ್ಟ್ ಬಳಸಿದ್ದರಲ್ಲಿ ತಪ್ಪೇನೂ ಇಲ್ಲ ಸುಪ್ರೀಂಕೋರ್ಟ್ ಮತ್ತು ಸಂಸತ್ತಿನ ನಡುವೆ ತಿಕ್ಕಾಟ ಶುರುವಾಗಿದೆ. ಉಪರಾಷ್ಟ್ರಪತಿ, ರಾಜ್ಯಸಭೆಯ ಸಭಾಧ್ಯಕ್ಷ ಜಗದೀಪ್...

ಉರ್ದು ಈ ನೆಲದ ಭಾಷೆ ಎಂದು ಸಾರಿದ ಸುಪ್ರೀಮ್ ಕೋರ್ಟ್ ತೀರ್ಪಿನ ಮುಖ್ಯಾಂಶಗಳೇನು?

‘ಉರ್ದು ಭಾಷೆಯು ನಮ್ಮ ಸಂಸ್ಕೃತಿಯ ಭಾಗವೇ ಆಗಿದ್ದು, ಅದು ಜನರನ್ನು ಒಡೆಯುವ ಕಾರಣ ಆಗಕೂಡದು’ ಎಂಬ ವಿವೇಕದ ಮಾತುಗಳನ್ನು ಸುಪ್ರೀಮ್ ಕೋರ್ಟ್ ಹೇಳಿದೆ. ಭಾರತದ ಪಾಲಿಗೆ ಉರ್ದು ಅನ್ಯ ಭಾಷೆ ಎಂಬುದು ತಪ್ಪು...

ಶಿವಮೊಗ್ಗ | ʼದಸಂಸʼ ಹೆಸರು ದುರುಪಯೋಗದ ವಿರುದ್ಧ ಕ್ರಮ: ಗುರುಮೂರ್ತಿ

ದಲಿತ ಸಂಘರ್ಷ ಸಮಿತಿ (ದಸಂಸ)ಯ ಹೆಸರು ಬಳಸಿಕೊಳ್ಳಲು ನಾವು ಮಾತ್ರ ಅರ್ಹರು. ಆ ಹೆಸರನ್ನು ಇತರೆ ದಲಿತ ಹೋರಾಟ ಸಂಘಟನೆಗಳು ಬಳಸಿಕೊಳ್ಳಬಾರದೆಂದು ದಸಂಸ ರಾಜ್ಯ ಸಂಚಾಲಕ ಗುರುಮೂರ್ತಿ ತಾಕೀತು ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ತೀರ್ಪು