ಹೊಸಪೇಟೆಯ ತುಂಗಭದ್ರಾ ಅಣೆಕಟ್ಟು ಚೈನ್ ಲಿಂಕ್ ಕಟ್ ಆಗಿದ್ದ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಪ್ಲೇಟ್ ಕೂರಿಸಲಾಯಿತು.
ಒಟ್ಟು ಐದು ಪ್ಲೇಟ್ ಅಳವಡಿಕೆಯಾಗಲಿದ್ದು...
ಹೊಸಪೇಟೆಯ ತುಂಗಭದ್ರಾ ಅಣೆಕಟ್ಟಿನ ಕ್ರಸ್ಟ್‌ಗೇಟ್ ಮುರಿದಿರುವುದು ಸರ್ಕಾರಕ್ಕೊಂದು ಅಪಶಕುನದ ಮುನ್ಸೂಚನೆ ಎಂದು ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹೇಳಿದರು.
ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ...
ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ 19ನೇ ಗೇಟನ್ನು ತಕ್ಷಣವೇ ದುರಸ್ತಿ ಮಾಡಿ ಕೆಳ ಭಾಗದ ಜನರಿಗೆ ನೀರು ಹರಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು...
ಹೊಸಪೇಟೆಯಲ್ಲಿರುವ ತುಂಗಭದ್ರಾ ಅಣೆಕಟ್ಟಿನ 19ನೇ ಕ್ರಸ್ಟ್‌ಗೇಟ್ ನೀರಲ್ಲಿ ಕೊಚ್ಚಿ ಹೋಗಿರುವುದರಿಂದ ಈ ಬಾರಿ ಒಂದು ಬೆಳೆಗೆ ಸಹ ನೀರು ಸಿಗುವುದು ನಮಗೆ ಅನುಮಾನವಿದೆ. ಹೀಗಾಗಿ ಸರ್ಕಾರ ತಕ್ಷಣ ಭತ್ತದ ಬೆಳೆಗಾರರಿಗೆ ಹಾಗೂ ರೈತರಿಗೆ...