ಚೀಫ್ ಎಂಜಿನಿಯರ್ನ ನೇಮಕ ಮಾಡಲು ಎಷ್ಟೆಷ್ಟು ಫಿಕ್ಸ್ ಮಾಡಿದ್ದಿರಾ ಅದನ್ನು ನಿಲ್ಲಿಸಿ. ಇದನೆಲ್ಲಾ ನಾನು ಅನುಭವಿಸಿದ್ದೇನೆ. ಎಂಡಿ, ಚೀಫ್ ಎಂಜಿನಿಯರ್ಗೆ ಇಷ್ಟು ಅಂತಾ ಫಿಕ್ಸ್ ಮಾಡಿದ್ದಕ್ಕೆ ಜಲಾಶಯಕ್ಕೆ ಈ ಸ್ಥಿತಿ ಬಂದಿದೆ ಎಂದು...
ಹೊಸಪೇಟೆಯ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್ ಮುರಿದು ಹೋಗಿರುವ ಮಧ್ಯೆಯೇ ಶಿವಮೊಗ್ಗ ಜಿಲ್ಲೆಯ ತುಂಗಾ ಮೇಲ್ದಂಡೆ ಜಲಾಶಯದಲ್ಲಿಯೂ ಕ್ರಸ್ಟ್ ಗೇಟಿನ ರೋಪ್ ಜಾಮ್ ಆಗಿರುವ ಸಂಗತಿ ಬೆಳಕಿಗೆ ಬಂದಿದೆ. ಒಂದು ವೇಳೆ ಅದನ್ನು...
64 ವರ್ಷಗಳಲ್ಲಿ ತುಂಗಭದ್ರಾ ಜಲಾಶಯದಲ್ಲಿ ಈಗ ಸಮಸ್ಯೆಗಳು ತಲೆದೋರುತ್ತಿವೆ. ತುಂಗಭದ್ರಾ ಜಲಾಶಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರಸ್ಟ್‌ಗೇಟ್‌ವೊಂದು ದಿಢೀರ್ ಕೊಚ್ಚಿ ಹೋಗಿದೆ. ಎರಡು ರಾಜ್ಯಗಳ ಸಹಭಾಗಿತ್ವದಿಂದ ನಿರ್ಮಾಣವಾದ ಜಲಾಶಯ ಹಿನ್ನೆಲೆ ಏನು?...
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್ ಕೊಚ್ಚಿ ಹೋದ ಪರಿಣಾಮ ನದಿಗೆ ನೀರು ಬಿಡಲಾಗಿದ್ದು, ಸೋಮವಾರ ಬೆಳಗಿನ ಮಾಹಿತಿ ಪ್ರಕಾರ ಜಲಾಶಯದ ಹೊಳಹರಿವು 25,131 ಕ್ಯುಸೆಕ್ ಇದ್ದು, 88,955 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಕ್ರಸ್ಟ್‌ಗೇಟ್ ಮರಳಿ...
ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ 19ನೇ ಗೇಟನ್ನು ದುರಸ್ಥಿ ಮಾಡಲು ಉನ್ನತ ಅನುಭವವುಳ್ಳವರನ್ನು ಕರೆಸುತ್ತಿದ್ದೇವೆ. ಈ ಘಟನೆ ಅತ್ಯಂತ ದುಃಖಕರ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಭಾನುವಾರ ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಭೇಟಿ...