ರಾಯಚೂರು | ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಹಾಸನದ ಮೂವರು ಯುವಕರು ನಾಪತ್ತೆ

ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಹಾಸನದಿಂದ ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆಯಾಗಿದ್ದು, ಕಣ್ಮರೆಯಾದವರನ್ನು ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್ (19) ಎಂದು...

ಗದಗ | ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸ್ನೇಹಿತರ ಸಾವು

ಹುಟ್ಟುಹಬ್ಬದ ದಿನದಂದು ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದು ಆಂಜನೇಯನ ದರ್ಶನ ಪಡೆದ ನಂತರ ತುಂಗಭದ್ರಾ ನದಿಗೆ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸ್ನೇಹಿತರು ಸಾವನ್ನಪ್ಪಿರುವ ದಾರುಣ ಘಟನೆಯು ಗದಗ ಜಿಲ್ಲೆಯ...

ದಾವಣಗೆರೆ | ಫೈನಾನ್ಸ್‌ ಕಂಪನಿ ಕಿರುಕುಳ: ಕಾಣೆಯಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕಿ ಮೃತದೇಹ ನದಿಯಲ್ಲಿ ಪತ್ತೆ

ಫೈನಾನ್ಸ್‌ ಕಂಪನಿ ನೀಡುತ್ತಿದ್ದ ಕಿರುಕುಳವನ್ನು ತಾಳಲಾರದೆ ಕಾಣೆಯಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕಿ ಪುಷ್ಟಲತಾ ಎಂ.ಟಿ ಅವರ ಮೃತದೇಹ ತುಂಗಭದ್ರಾ ನದಿಯಲ್ಲಿ ಪತ್ತೆಯಾಗಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದುರ್ಗಿಗುಡಿ ಪ್ರದೇಶದ ನಿವಾಸಿಯಾಗಿದ್ದ ಪುಷ್ಟಲತಾ...

ದಾವಣಗೆರೆ | ಸ್ಮಶಾನಕ್ಕೆ ನುಗ್ಗಿದ ತುಂಗಭದ್ರಾ ಹಿನ್ನೀರು; ಶವಸಂಸ್ಕಾರಕ್ಕೆ ಪರದಾಟ

ಸ್ಮಶಾನಕ್ಕೆ ನುಗ್ಗಿದ ತುಂಗಭದ್ರಾ ಹಿನ್ನೀರು ಇಡೀ ಸ್ಮಶಾನವನ್ನು ಮುಳುಗಿಸಿದ್ದು, ಶವಸಂಸ್ಕಾರಕ್ಕೆ ಜನರು ಪರದಾಟ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ಹೊರವಲಯದ ಗುತ್ತೂರಿನಲ್ಲಿ ನಡೆದಿದೆ. ಗುತ್ತೂರಿನ ಮಂಜಪ್ಪ(70) ಎಂಬುವವರು ಮೃತಪಟ್ಟಿದ್ದರು. ಶವಸಂಸ್ಕಾರ ನಡೆಸಲು ಹೋದರೆ...

ದಾವಣಗೆರೆ | ಕುಡಿಯುವ ನೀರಿಗೆ ಹಾಹಾಕಾರ; ಚುನಾವಣಾ ಪ್ರಚಾರದಲ್ಲಿ ಮಗ್ನರಾದ ಜನಪ್ರತಿನಿಧಿಗಳು

ದಾವಣಗೆರೆಯಲ್ಲಿ ಲೋಕಸಭಾ ಚುನಾವಣೆಯ ಕಾವು ಏರುತ್ತಿರುವಂತೆ ಮಾರ್ಚ್ ತಿಂಗಳ ಕೊನೆಯ ವಾರದಲ್ಲಿ ಬಿಸಿಲು ಕೂಡ ಹೆಚ್ಚಾಗತೊಡಗಿದೆ. ಇದರಿಂದ ನೀರಿನ ಮಟ್ಟ ಇಳಿಕೆಯಾಗಿದ್ದು, ದಾವಣಗೆರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ದಾವಣಗೆರೆಗೆ ಪ್ರಮುಖ ನೀರಿನ ಮೂಲ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ತುಂಗಭದ್ರಾ ನದಿ

Download Eedina App Android / iOS

X