ತುಂಗಭದ್ರಾ ನದಿ ಬತ್ತಿ ಹೋಗಿದೆ. ಅಲ್ಲಲ್ಲಿ ನೀರು ನಿಂತಿದ್ದು, ನಿಂತ ನೀರಿನಲ್ಲಿ ಮೀನುಗಾರಿಗೆ ಭಾರೀ ಪ್ರಮಾಣದಲ್ಲಿ ನಡೆಯುತ್ತಿದೆ. ಮೀನಿನ ಲಭ್ಯತೆ ಹೆಚ್ಚಾಗಿದೆ. ಆದರೆ, ಮಾರುಕಟ್ಟೆಯಲ್ಲಿ ತಾಜಾ ಮೀನಿನ ಬೆಲೆಯೂ ಕುಸಿದಿದೆ.
ವಿಜಯನಗರ ಜಿಲ್ಲೆಯ...
ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿರುವ ಜಲಸಂಪನ್ಮೂಲ ಇಲಾಖೆಯ ಉಪ ವಿಭಾಗ ಕಚೇರಿಗಳಲ್ಲಿ 22 ಎಂಜಿನಿಯರ್ ಹುದ್ದೆಗಳು ಖಾಲಿ ಉಳಿದಿವೆ. ಈವರೆಗೆ ಆ ಹುದ್ದೆಗಳಿಗೆ ನೇಮಕಾತಿ ನಡೆದಿಲ್ಲ. ಪರಿಣಾಮ ತಾಲೂಕಿನಲ್ಲಿ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಲಾಗುತ್ತಿಲ್ಲ...