ರಾಜ್ಯದಲ್ಲಿ ವಿಳಂಬವಾಗಿರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆಯನ್ನು ನಡೆಸುವ ಸಂಬಂಧ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು.
ಜಿಲ್ಲೆಯಲ್ಲಿ ಜೆಡಿಎಸ್...
ತುಮಕೂರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಹಣದ ಆಮಿಷ ತೋರಿಸಿ ಸಾರ್ವಜನಿಕ ಮುಜುಗರಕ್ಕೆ ಒಳಗಾಗಿರುವ ಗ್ರಾಮಾಂತರ ಶಾಸಕ ಸುರೇಶ್ ಗೌಡ ಅವರಿಗೆ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಟಾಂಗ್ ಕೊಟ್ಟರು.
ನಾನು 41...
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಬುಳ್ಳಸಂದ್ರ ಗ್ರಾಮದಲ್ಲಿ ವಾಂತಿ ಭೇದಿ ಕಾಣಿಸಿಕೊಂಡು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಕುಡಿದು ಏಳು ಮಂದಿ ಮೃತಪಟ್ಟ ಘಟನೆ ಮಾಸುವ ಮುನ್ನ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹೊಸಪಾಳ್ಯ ಸದಸ್ಯ ರಂಗರಾಜು 14 ಮತ ಪಡೆದು ಭರ್ಜರಿ ಗೆಲುವು ಸಾಧಿಸಿದರು.
ಗ್ರಾಮ ಪಂಚಾಯಿತಿ ಕಚೇರಿಯಲ್ಲಿ...