ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.
ತುಮಕೂರು...
ಅರಿವು ಮತ್ತು ಅಂಬೇಡ್ಕರ್ ಎಂಬೆರಡು ಪದಗಳು ಜೊತೆ ಜೊತೆಯಾಗಿ ಹೋಗುತ್ತವೆ. ಈ ಹಿನ್ನೆಲೆಯಲ್ಲಿ ಅಂಬೇಡ್ಕರ್ ಅವರ ಕುರಿತು ನಮಗಿರುವ ಅರಿವು ಎಂಥದ್ದೆಂದು ಕೇಳಿಕೊಳ್ಳುವ ಸಂದರ್ಭವಿದು. ಮುಖ್ಯವಾಗಿ, ಕಳೆದ 70 -75 ವರ್ಷಗಳಿಂದ ಅಂಬೇಡ್ಕರ್...
ಸಮಾನತೆಗೆ ಶಿಕ್ಷಣವೊಂದೇ ಸರಿಯಾದ ಮಾರ್ಗ ಎಂಬುದನ್ನು ಅರಿತಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚನೆಯ ವೇಳೆ ಎಲ್ಲಾ ವರ್ಗಗಳಿಗೂ ಶಿಕ್ಷಣ ದೊರೆಯುವಂತಹ ಕಲಂಗಳನ್ನು ಸೇರಿಸುವ ಮೂಲಕ ಸಾಮಾಜಿಕ, ಅರ್ಥಿಕ ಮತ್ತು ರಾಜಕೀಯ ನ್ಯಾಯ ದೊರಕಿಸುವತ್ತ...
ಹಿಂದೆಂದೂ ಘಟಿಸದ ರೀತಿಯಲ್ಲಿ ರಾಜ್ಯದಲ್ಲಿ ಗಣೇಶ ಉತ್ಸವದ ಮೆರವಣಿಗೆಗಳ ಮೇಲೆ ವ್ಯವಸ್ಥಿತವಾಗಿ ದಾಳಿನಡೆಯುತ್ತಿದೆ, ಹಿಂದೂ ವಿರೋಧಿ ಶಕ್ತಿಗಳು ಸಮಾಜದ ಶಾಂತಿ ಸುವ್ಯವಸ್ಥೆಗೆ ಭಂಗ ತಂದು ಅಶಾಂತಿಯ ವಾತಾವರಣ ಸೃಷ್ಟಿಸಲು ವ್ಯವಸ್ಥಿತವಾಗಿ ತೊಡಗಿವೆ ಎಂದು...
ಸಮೂಹ ಸಂವಹನ ವಿಭಾಗದಲ್ಲಿ ತುಮಕೂರು ವಿವಿಗೆ ಪ್ರಥಮ ರ‍್ಯಾಂಕ್ ಗಳಿಸುವ ಮೂಲಕ, ಕಲ್ಪತರು ನಾಡಲ್ಲಿ ಬಾಗಲಕೋಟೆ ರೈತನ ಮಗ ಸಂಗಮೇಶ ಸ್ವರ್ಣ ಪದಕದ ಗರಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ....