ಪ್ರತಿ ಕ್ಷೇತ್ರದಲ್ಲೂ ಶಿಕ್ಷಣ ಮಹತ್ವ ಪಡೆದಿದ್ದು, ಯಾವುದೇ ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ಶಿಕ್ಷಣ ಪ್ರಮುಖ ಅಸ್ತ್ರವಾಗಿದೆ ಎಂದು ತುಮಕೂರು ವಿವಿ ಕುಲಾಧಿಪತಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.
ತುಮಕೂರು ವಿಶ್ವವಿದ್ಯಾಲಯದ...
"ನಮ್ಮನ್ನು ನಾವು ಜಗತ್ತಿಗೆ ತೆರೆದಿಡುವ ನೈತಿಕ ಕ್ರಮವೇ ಆತ್ಮಕಥೆಯಾದ್ದರಿಂದ, ಆತ್ಮವಿಮರ್ಶೆಯ ಮುಖೇನ ಆತ್ಮಕಥೆಯನ್ನು ರಚಿಸಬೇಕೇ ಹೊರತು ಆತ್ಮರತಿಯಾಗಬಾರದು" ಎಂದು ಕನ್ನಡದ ಹಿರಿಯ ಸಾಹಿತಿ ಪ್ರೊ. ಎಸ್. ಜಿ. ಸಿದ್ದರಾಮಯ್ಯ ಹೇಳಿದರು.
ತುಮಕೂರು ವಿವಿಯ ಡಿವಿಜಿ...
ಪೋಕ್ಸೋ ಪ್ರಕರಣದ ಆರೋಪ ಹೊತ್ತಿದ್ದ ತುಮಕೂರು ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ಮಲ್ಲಿಕಾರ್ಜುನ್ ಅವರನ್ನು ಆರೋಪ ಮುಕ್ತಗೊಳಿಸಿ ನ್ಯಾಯಾಲಯ ಆದೇಶ ನೀಡಿದೆ.
2022ರ ಡಿಸೆಂಬರ್‌ನಲ್ಲಿ ವಿವಿಯ ಡಾ.ಡಿ.ವಿ.ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪಿಎಚ್‌ಡಿ ವಿದ್ಯಾರ್ಥಿ ಮಲ್ಲಿಕಾರ್ಜುನ...
ಯುಜಿಸಿ ನಿಯಮಾವಳಿ 2022ರ ಅನ್ವಯ ಯುಜಿಸಿಯಿಂದ ಸಂಶೋಧನಾ ವೇತನ ಪಡೆಯುತ್ತಿರುವ ಎಲ್ಲ ಪೂರ್ಣಕಾಲಿಕ ಸಂಶೋಧನಾರ್ಥಿಗಳು ಕಡ್ಡಾಯವಾಗಿ ವಿಶ್ವವಿದ್ಯಾಲಯದ ವಿಜ್ಞಾನ ಹಾಗೂ ಕಲಾ ಕಾಲೇಜುಗಳಲ್ಲಿ ವಾರಕ್ಕೆ ಕನಿಷ್ಟ 4 ಗಂಟೆಗಳ ಬೋಧನ ಕಾರ್ಯಭಾರವನ್ನು ನಿವರ್ಹಿಸಬೇಕು...
ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್ಯಾರ್ಥವನ್ನು ಹೊಂದಿರುತ್ತವೆ. ಯಾವುದೇ ಒಂದು ಕಾವ್ಯದಲ್ಲಿ ಧ್ವನಿ ಮುಖ್ಯವಾಗಿರುತ್ತದೆ. ಅಲ್ಲಿ ರೂಪಕಗಳಿರುತ್ತವೆ, ಸಂಕೇತಗಳಿರುತ್ತವೆ. ಆದರೆ, ಶಾಸ್ತ್ರ ಕೃತಿಗಳಲ್ಲಿ...