ಸಿನಿಮಾದ ಮೂಲ ಸಾಮಾಗ್ರಿಯನ್ನು ಅರ್ಥ ಮಾಡಿಕೊಂಡರೆ ಸಿನಿಮಾ ವೀಕ್ಷಿಸುವ ದೃಷ್ಟಿಕೋನ ಬದಲಾಗಿ, ಕಥೆಯಿಂದ ವಿಚಾರ ಹೇಳುವ ಸಾಧನವಾಗಿ ಸಿನಿಮಾ ಸಮಾಜವನ್ನು ಆಳವಾಗಿ ಮುಟ್ಟಲಿದೆ ಎಂದು ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ತಿಳಿಸಿದರು.
ತುಮಕೂರು ವಿಶ್ವವಿದ್ಯಾಲಯದ...
ಸಿನಿಮಾ ಅಧ್ಯಯನ ಉನ್ನತ ಶಿಕ್ಷಣದ ಭಾಗವಾಗಬೇಕು. ಶ್ರೇಷ್ಠ ಚಲನಚಿತ್ರಗಳ ನಿರ್ಮಾಣಕ್ಕೆ ಶಿಕ್ಷಣದ ಹಿನ್ನೆಲೆ ಬೇಕು ಎಂದು ಚಲನಚಿತ್ರ ನಿರ್ದೇಶಕ ಎಸ್ ವಿ ರಾಜೇಂದ್ರಸಿಂಗ್ ಬಾಬು ಅಭಿಪ್ರಾಯಪಟ್ಟರು.
ತುಮಕೂರು ವಿಶ್ವವಿದ್ಯಾಲಯದ ಡಿವಿಜಿ ಕನ್ನಡ ಅಧ್ಯಯನ ಮತ್ತು...
ಕವಿರಾಜಮಾರ್ಗ ಪ್ರಾತಿನಿಧಿಕ ಕೃತಿಯಾಗಿ, ಕನ್ನಡ ವರ್ಣಮಾಲೆಯನ್ನು ಉತ್ಕೃಷ್ಟಗೊಳಿಸಿದ ಕಾವ್ಯವಾಗಿ, ಕನ್ನಡವು ʼಸಹ ಅಸ್ತಿತ್ವʼವನ್ನು ಸಹಿಸುವ, ಒಪ್ಪಿಕೊಳ್ಳುವ ಗುಣವನ್ನು ವಿಶ್ಲೇಷಿಸುವ, ಶಾಸ್ತ್ರಗ್ರಂಥ ಬರೆಯುವ ವಿಧಾನವನ್ನು ಮರುದರ್ಶನ ಪಡಿಸುತ್ತಾ, ಕನ್ನಡದ ವಿವೇಕವನ್ನು ಮೇಳೈಸುವ ಕೃತಿಯಾಗಿ ಕನ್ನಡಿಗರ...
ಪಿಎಚ್‌ಡಿ ಸಂಶೋಧನಾರ್ಥಿಗಳು ಪದವಿ ಕಾಲೇಜುಗಳಲ್ಲಿ ವಾರಕ್ಕೆ ನಾಲ್ಕರಿಂದ ಆರು ಗಂಟೆಗಳ ಕಾಲ ಬೋಧನೆ ಮಾಡಬೇಕೆಂದು ತುಮಕೂರು ವಿಶ್ವವಿದ್ಯಾಲಯವು ಆದೇಶ ಹೊರಡಿಸಿದೆ. ಸಂಶೋಧನಾರ್ಥಿಗಳು ಬೋಧನೆ ಮಾಡಲೇಬೇಂಕೆಂಬ ನಿಯಮವಿಲ್ಲ. ಬೋಧನೆ ಮಾಡುವ ಬಗ್ಗೆ ಸಂಶೋಧನಾರ್ಥಿಗಳು ಮತ್ತು...