ತುಮಕೂರು | ಬಾಳೆಯಲ್ಲಿ ಬೆಳಕು ಕಂಡ ಪ್ರಗತಿಪರ ಕೃಷಿಕ ಜಗದೀಶ್

ವಾಣಿಜ್ಯ ಬೆಳೆಗೆ ಮಾರುಹೋಗದಿರಿ | ಅಡಿಕೆಯಿಂದ ಬಾಳೆ ಪ್ರದೇಶ ಕ್ಷೀಣ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ತೋಟಸಾಗರ ಗ್ರಾಮದ ರೈತ ಜಗದೀಶ್ ಹತ್ತನೇ ತರಗತಿ ವ್ಯಾಸಂಗ ಮಾಡಿದ್ದರೂ, ಮಿಶ್ರ ಕೃಷಿಗೆ ಮಾಸ್ಟರ್ ಆಗಿದ್ದಾರೆ. ಮಿಶ್ರ...

ತುಮಕೂರು | ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಗಂಭೀರ ಹಲ್ಲೆ‌ ಮಾಡಿದ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಬಂಧನ

ಹಣವಸೂಲಿ ನೆಪದಲ್ಲಿ ಬಂದ ಮೈಕ್ರೋ ಫೈನಾನ್ಸ್ ಸಿಬ್ಬಂದಿ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಗಂಭೀರ ಪ್ರಕರಣ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಹಂದನಕರೆ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಹಂದನಕರೆ‌...

ತುಮಕೂರು | ಮೇ 5 ರಿಂದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ : ನಿಖರ ಮಾಹಿತಿ ಸಂಗ್ರಹಣೆಗೆ ಜಿಲ್ಲಾಧಿಕಾರಿ ಸೂಚನೆ

 ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿರುವ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ, ಔದ್ಯೋಗಿಕ ಪ್ರಾತಿನಿಧ್ಯತೆ ಹಾಗೂ ಮತ್ತಿತರ ಸ್ಥಿತಿ-ಗತಿಗಳ ಬಗ್ಗೆ ಸಮಗ್ರ ದತ್ತಾಂಶವನ್ನು ಸಂಗ್ರಹಿಸಲು ಜಿಲ್ಲೆಯಲ್ಲಿ ಮೇ 5 ರಿಂದ 17ರವರೆಗೆ ಹಮ್ಮಿಕೊಂಡಿರುವ...

ತುಮಕೂರು | ಮೇ 4ರಂದು ನೀಟ್ ಪರೀಕ್ಷೆ : ವ್ಯವಸ್ಥಿತವಾಗಿ ನಡೆಸಲು ಅಪರ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ ಸೂಚನೆ

ತುಮಕೂರು ನಗರದ 10 ಕೇಂದ್ರಗಳಲ್ಲಿ ಮೇ 4ರಂದು ನಡೆಯಲಿರುವ ನೀಟ್ -2025 ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ತುಮಕೂರಿನಲ್ಲಿ ನೀಟ್ ಪರೀಕ್ಷೆಗೆ ಒಟ್ಟು 4800 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು,...

ತುಮಕೂರು | ಸಿಎಂ ಹೇಳಿಕೆಗೆ ಕೇಂದ್ರ ಸಚಿವ ವಿ. ಸೋಮಣ್ಣ ಖಂಡನೆ

ಪಾಕಿಸ್ತಾನದ ಮೇಲೆ ಯುದ್ದ ಸಾರುವ ಅಗತ್ಯವಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ಖಂಡಿಸಿರುವ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು, ಸಿದ್ದರಾಮಯ್ಯನವರು ಅನುಭವಿ ರಾಜಕಾರಣಿ. ಪರಿಸ್ಥಿತಿಯನ್ನು...

ಜನಪ್ರಿಯ

ಬಸವಕಲ್ಯಾಣ | ಶರಣರ ಇತಿಹಾಸ ಉಳಿಸುವಲ್ಲಿ ಮಹಾರಾಷ್ಟ್ರದ ಕೊಡುಗೆ ಅಪಾರ: ಬಸವದೇವರು

ಶರಣ ಧರ್ಮ ಕರ್ನಾಟಕದಲ್ಲಿ ಹುಟ್ಟಿದರೂ, ಶರಣರ ಪರಂಪರೆ ಹಾಗೂ ವಚನ ಸಾಹಿತ್ಯವನ್ನು...

ಭಾಲ್ಕಿ | ಖಟಕ್ ಚಿಂಚೋಳಿಯಲ್ಲಿ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಭಾಲ್ಕಿ ತಾಲ್ಲೂಕಿನ ಖಟಕ್ ಚಿಂಚೋಳಿ ಗ್ರಾಮದಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನ...

ಯಾದಗಿರಿ | ಶಹಾಪುರದ ಸಾರಿ ಪುತ್ರ ಬುದ್ಧ ವಿಹಾರದಲ್ಲಿ ವಿಜಯದಶಮಿ ಆಚರಣೆ

ಶಹಾಪುರ ತಾಲೂಕಿನ ಸಾರಿ ಪುತ್ರ ಬುದ್ಧ ವಿಹಾರದಲ್ಲಿ ವಿಜಯದಶಮಿ ಅಂಗವಾಗಿ ಪಂಚಶೀಲ...

ಗದಗ | ಅಲೆಮಾರಿ ಕುಟುಂಬಗಳ ಗುಡಿಸಲು ತೆರವುಗೊಳಿಸಲು ಮುಂದಾದ ಪುರಸಭೆ; ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ

ಜಿಲ್ಲೆಯ ಲಕ್ಷ್ಮೀಶ್ವರ ನಗರದ ಎಂ.ಎ. ಕಾಲೇಜಿನ ಹಿಂಭಾಗದಲ್ಲಿರುವ ಗಡ್ಡದೇವರಮಠ ನಗರದಲ್ಲಿ ವಾಸವಿರುವ...

Tag: ತುಮಕೂರು