ಸೃಜನಶೀಲ ವ್ಯಕ್ತಿಯಾಗಿ ಬದುಕಿದವರ ಹೆಸರಿನ ಪ್ರಶಸ್ತಿಯನ್ನು ಅದೇ ಮಾದರಿಯಲ್ಲಿ ನಡೆಯುವವರಿಗೆ ನೀಡುವ ಮೂಲಕ ಈ ನೆಲದ ಬದುಕನ್ನು ಹೇಗೆ ಕ್ರಿಯಾಶೀಲವಾಗಿ ಬದುಕಬೇಕು ಎಂಬುದಕ್ಕೆ ಪ್ರೇರಣೆಯಾಗುತ್ತದೆ ಎಂದು ಹೆಸರಾಂತ ವಿಮರ್ಶಕ ಪ್ರೊ.ಬಸವರಾಜ ಕಲ್ಗುಡಿ ಹೇಳಿದರು.
ತುಮಕೂರು...
ನಾಲ್ಕು ವರ್ಷದ ಬಾಲಕಿಯ ವಿರುದ್ಧ ಲೈಂಗಿಕ ಕಿರುಕುಳ ನಡೆದಿದೆ ಎಂದು ಪೊಲೀಸ್ ಠಾಣೆಗೆ ದೂರು ಕೊಡಲು ಬಂದ ಸಂತ್ರಸ್ತ ಬಾಲಕಿಯ ಪೋಷಕರ ದೂರು ಸ್ವೀಕರಿಸಲು ಸಿ ಎಸ್ ಪುರ ಪೊಲೀಸರು ನಿರಾಕರಿಸಿದ್ದಾರೆ. ನಾಲ್ಕೈದು...
ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಸಂಸದರ ನಿರ್ಲಕ್ಷದಿಂದಾಗಿ ಕರ್ನಾಟಕದಲ್ಲಿ ಕೇಂದ್ರ ಸರ್ಕಾರವೇ ತಮಿಳುನಾಡು ರೀತಿ ಕೊಬ್ಬರಿ ಖರೀದಿ ಕೇಂದ್ರ ತೆರೆಯಲು ನಿರ್ಲಕ್ಷ್ಯ ತೋರಿದ್ದು, ರಾಜ್ಯದಿಂದ ಆಯ್ಕೆಯಾಗಿ ಹೋಗಿರುವ 28ಜನ ಸಂಸದರು ಕೊಬ್ಬರಿ ಬೆಳೆಗಾರರ ಹಿತ...
ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮ ಜರುಗಿಸಿ, ಗಡಿಪಾರು ಮಾಡಬೇಕು ಹಾಗೂ ಕಾಂತರಾಜು ವರದಿಯನ್ನು ಸರ್ಕಾರ ಕೂಡಲೇ ಜಾರಿಗೆ ತರಬೇಕೆಂದು ಆಗ್ರಹಿಸಿ...
ಕುಣಿಗಲ್ ಕುದುರೆ ಫಾರಂನಲ್ಲಿ ʼಇಂಟಿಗ್ರೆಟೆಡ್ ಟೌನ್ ಶಿಪ್ʼ ನಿರ್ಮಾಣ ಮಾಡಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ, ಪಾರಂಪರಿಕ ಕುಣಿಗಲ್ ಕುದುರೆ ಫಾರಂ ಉಳಿವಿಗಾಗಿ ಹೋರಾಟ ಸಮಿತಿ ಬೃಹತ್ ಪ್ರತಿಭಟನೆ ನಡೆಸಿದೆ. ಸಮಿತಿಯ...