ವಿದ್ಯುತ್‌ಅನ್ನು ಖಾಸಗೀಕರಣಗೊಳಿಸುವ ವಿದ್ಯುತ್ ತಿದ್ದುಪಡಿ ಮಸೂದೆ-2022ನ್ನು ಹಿಂದಕ್ಕೆ ಪಡೆಯಬೇಕು ಎಂದು ವಿವಿಧ ಸಂಘಟನೆಗಳು ತುಮಕೂರು ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿವೆ.
ವಿದ್ಯುತ್ ಬಳಕೆದಾರರ ಹೋರಾಟ ಸಮಿತಿ, ಸಿಐಟಿಯು ಹಾಗೂ ಕರ್ನಾಟಕ ಪ್ರಾಂತ ರೈತ...
200 ಮನೆಗಳಿರುವ ವಸತಿ ಸಮುಚ್ಛಯಗಳಲ್ಲಿ ಅಮಾನಿಕೆರೆ ಕೋಡಿಹಳ್ಳ ನಿವಾಸಿಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಸ್ಲಂ ಜನಾದೋಲನದ ಸಂಚಾಲಕ ಎ.ನರಸಿಂಹಮೂರ್ತಿ ಒತ್ತಾಯಿಸಿದರು.
ತುಮಕೂರು ನಗರದ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ನಡೆದ...
ತುಮಕೂರು ಜಿಲ್ಲೆಯ ಶಿರಾದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಸಹಾಯ ಎಂಜಿನಿಯರ್ ನಾಗೇಂದ್ರ ಅವರ ಮನೆ ಮೇಲೆ ಸೋಮವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್‌ಪಿಗಳಾದ ಮಂಜುನಾಥ್, ಹರೀಶ್...
ದಿನಸಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ದೂರು ನೀಡಿದ ಕಾರಣ ಅಂಗಡಿಗಳಲ್ಲಿ ತಮಗೆ ದಿನಸಿ ಸೇರಿದಂತೆ ದಿನಬಳಕೆ ಅಗತ್ಯ ವಸ್ತು ನೀಡುತ್ತಿಲ್ಲವೆಂದು ಆರೋಪಿಸಿ ಪರಿಶಿಷ್ಟ ಸಮುದಾಯದ ಮಹಿಳೆಯರು ಪೊಲೀಸರಿಗೆ ದೂರು...
ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಮೇಲಿನವಳಗೆರೆಹಳ್ಳಿ ಬಳಿ ನಡೆಯುತ್ತಿರುವ ಹೇಮಾವತಿ ನಾಲೆ ಕಾಮಗಾರಿ ಅತ್ಯಂತ ಕಳಪೆಯಾಗಿದೆ ಎಂದು ಆರೋಪಿಸಿ ರೈತರು ಮಾಯಸಂದ್ರ ಹೇಮಾವತಿ ನಾಲಾ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಮೇಲಿನವಳಗೆರೆಹಳ್ಳಿ ಗ್ರಾಮದಿಂದ...