ನಾಫೆಡ್ ಖರೀದಿ ನಿಲ್ಲಿಸಿದ್ದರಿಂದ ಕೊಬ್ಬರಿ ಬೆಲೆ ಕುಸಿತವಾಗಿದೆ. ನಾಫೆಡ್ ಖರೀದಿ ಆರಂಭಿಸಿದರೆ ಕೊಬ್ಬರಿ ಬೆಲೆ ಏರಿಕೆಯಾಗಲಿದೆ. ಹಾಗಾಗಿ ಕಡಿಮೆ ಬೆಲೆಗೆ ಕೊಬ್ಬರಿ ಸಿಗುವಾಗ ಹೆಚ್ಚಿನ ಬೆಲೆ ನೀಡಿ ತೆಗೆದುಕೊಳ್ಳುವುದು ಯಾಕೆಂಬ ಧೋರಣೆಯಿಂದ ಕೊಬ್ಬರಿ...
ಮಾನಸಿಕ ಅಸ್ವಸ್ಥನೊಬ್ಬ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಪಾವಗಡದಲ್ಲಿ ನಡೆದಿದೆ.
ಪಾವಗಡದಲ್ಲಿ ಅಲೆದಾಡುತ್ತಿದ್ದ ಅನಿಲ್ ಎಂಬ ಮಾನಸಿಕ ಅಸ್ವಸ್ಥ ಶಿವಶಂಕರಪ್ಪ(55) ಎಂಬುವವರ ಮೇಲೆ ಹಲ್ಲೆ ನಡೆಸಿ ಹತ್ಯೆ...
ಚಿರತೆಯೊಂದು ಬಾವಲಿಯನ್ನು ಕಚ್ಚಿಕೊಂಡು ಹೋಗುತ್ತಿರುವ ದೃಶ್ಯ ತುಮಕೂರಿನ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಕಂಡುಬಂದಿದೆ. ದೃಶ್ಯವು ಚಿರತೆಗಳ ಅಧ್ಯಯನಕ್ಕಾಗಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಚಿರತೆಗಳು ಬೇಟೆಯಾಡಿ ಬದುಕುವ ಪ್ರಾಣಿಗಳು. ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು ಬಾವಲಿಯನ್ನು...
ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂನಲ್ಲಿ ಭಾನುವಾರ ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ತುಮಕೂರಿನ ನಿವಾಸಿಗಳಾದ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ತುಮಕೂರಿನ ಜಯನಗರದ ನಿವಾಸಿಗಳಾದ ಚನ್ನಪ್ಪ,...
ನಾಟಕಗಳು ಮನುಷ್ಯನನ್ನು ಸದಾ ಕಾಲ ಎಚ್ಚರದಿಂದ ಇರುವಂತೆ ಮಾಡುತ್ತವೆ. ಭಾಷೆ, ಅಭಿನಯ, ಗಾಯನ ಎಲ್ಲವನ್ನು ಒಳಗೊಂಡ ನಾಟಕಗಳು, ಇಂದಿಗೂ ಗ್ರಾಮೀಣ ಭಾಗದಲ್ಲಿ ಜೀವಂತವಾಗಿವೆ ಎಂದು ಹಿರಿಯ ನಟ ಡಾ. ಸುಂದರ್ ರಾಜ್ ಹೇಳಿದ್ದಾರೆ.
ತುಮಕೂರಿನ...