ರಾಜ್ಯದಲ್ಲಿ ಶೇ.40ಕ್ಕೂ ಅಧಿಕ ಮಂದಿ ಸ್ಲಂಗಳನ್ನು ಅವಲಂಬಿಸಿದ್ದು, ಅತಂತ್ರ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಸ್ಲಂ ಜನಾಂದೋಲನ ಸಂಚಾಲಕ ಎ ನರಸಿಂಹಮೂರ್ತಿ ಹೇಳಿದರು.
ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ...
ಪಂಜಾಬ್‌ನ ಪಠಾಣ್ ಕೋಟ್'ನಲ್ಲಿ ಬಿಎಸ್ಎಫ್ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬಿಎಸ್ಎಫ್ ಯೋಧ ಎಸ್ ಜಿ ಸುರೇಶ್ ಕುಮಾರ್(36) ಚಂಡೀಗಢದಲ್ಲಿ ನಿಧನರಾಗಿದ್ದಾರೆ.
ತಾಲೂಕಿನ ಶ್ರೀರಂಗಪುರ ನಿವಾಸಿಯಾಗಿದ್ದ ಎಸ್ ಜಿ ಸುರೇಶ್...
ನಾಡಿನ ಎಲ್ಲ ಜಾತಿ ಮತ್ತು ಧರ್ಮದ ಜನರು, ಮಹಿಷ ಮಹಾರಾಜರ ವಿಚಾರ ಮತ್ತು ಮಹಿಷ ಮಂಡಲದ ಬಗ್ಗೆ ತಿಳಿದುಕೊಳ್ಳುವ ಅವಶ್ಯಕತೆ ಇದೆ. ಮಹಿಷ ಉತ್ಸವದಿಂದ ನಾಡಿನ ಬಹು ಸಂಖ್ಯಾತ ಜನರಿಗೆ ಶಕ್ತಿ ಬಂದಂತಾಗಿದೆ....
ಬಡವರ ಅಭ್ಯುದಯ ಆಗಬೇಕೆಂಬುದು ಸಿದ್ದರಾಮಯ್ಯ ಅವರ ಆಶಯ. ಅವರ ಅನ್ನಭಾಗ್ಯ ಯೋಜನೆ ಜನರಿಗೆ ಬದುಕು ನೀಡಿದೆ. ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡುವ ಇಂಥವರು ಅಧಿಕಾರದಲ್ಲಿರಬೇಕು ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ...
ತುಮಕೂರು ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಉಂಟಾಗಿರುವ ಬರಪರಿಸ್ಥಿತಿ ಅಧ್ಯಯನ ಮಾಡಿ ಪರಿಶೀಲಿಸಲು ಕೇಂದ್ರ ಜಲ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್ ನೇತೃತ್ವದ ತಂಡ ಜಿಲ್ಲೆಯ ಹಲವೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ...