ಮನೆ ನಿರ್ಮಿಸಲು ನಿವೇಶನ ನೀಡುವಂತೆ ಆಗ್ರಹಿಸಿ 9ನೇ ತರಗತಿಯ ವಿದ್ಯಾರ್ಥಿನಿ ರಾಷ್ಟ್ರಪತಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ತೂಯಲಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಲಕ್ಷ್ಮಿ...
ದುಷ್ಕರ್ಮಿಗಳು ಫಸಲಿಗೆ ಬರುವ ಅಡಕೆ ಸಸಿಗಳನ್ನು ಕಡಿದು ಕ್ರೌರ್ಯ ಮೆರೆಯುವ ಘಟನೆಗಳೂ ನಡೆಯುತ್ತಲೇ ಇವೆ. ಅಂತೆಯೇ ದುಷ್ಕರ್ಮಿಗಳು 400ಕ್ಕೂ ಹೆಚ್ಚು ಅಡಕೆ ಗಿಡಗಳನ್ನು ಕಡಿದು ಹಾಕಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ...
ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗಕ್ಕೆ ತನ್ನದೇ ಆದ ಇತಿಹಾಸವಿದೆ. ಮಧುಗಿರಿ ಜಿಲ್ಲೆಯಾಗಲು ಅರ್ಹವಾಗಿದೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಅಭಿಪ್ರಾಯಪಟ್ಟರು.
ಮಧುಗಿರಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ನೌಕರರ ಮಕ್ಕಳಿಗೆ ಶಾಲಾ...
ತುಮಕೂರು ಜಿಲ್ಲೆಯಾದ್ಯಂತ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆಯಾಗಬೇಕು, ಮಹಾ ನಗರಪಾಲಿಕೆ ವ್ಯಾಪ್ತಿಯ ಪರಿಸ್ಥಿತಿಯ ಗಂಭೀರತೆ ಅರಿತು ಅಧಿಕಾರಿಗಳು ಸಮರೋಪಾದಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...
ಚರಂಡಿ ನೀರು ಹರಿದುಹೋಗುವ ವಿಚಾರದಲ್ಲಿ ಎರಡು ಕುಟುಂಬದ ನಡುವೆ ಹೊಡೆದಾಟ ನಡೆದಿದ್ದು, ಗಲಾಟೆಯಲ್ಲಿ ಗಾಯಗೊಂಡಿದ್ದ ಯುವಕ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ತಿಪಟೂರು ತಾಲೂಕಿನ ಕನ್ನುಘಟ್ಟ ಗ್ರಾಮದಲ್ಲಿ ಘಟನೆ ನಡೆದಿದೆ. ವಸಂತಕುಮಾರ್...