ಭಾರತೀಯ ಹವಾಮಾನ ಇಲಾಖೆ ವರದಿಯಂತೆ ತುಮಕೂರು ಜಿಲ್ಲೆಯಲ್ಲಿ ಇನ್ನೆರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ...
ತುಮಕೂರು ಜಿಲ್ಲಾಡಳಿತದ ವತಿಯಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಕ್ಟೋಬರ್ 11 ಮತ್ತು 12ರಂದು ಆಚರಿಸಲು ಉದ್ದೇಶಿಸಿರುವ ತುಮಕೂರು ದಸರಾ ಉತ್ಸವವನ್ನು ಮಿನಿ ಮೈಸೂರು ದಸರಾ ಉತ್ಸವವನ್ನಾಗಿ ಆಚರಿಸುವ ಮೂಲಕ...
ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಸಮಾಜವಿದ್ರೋಹಿ, ವಿಚ್ಚೀದ್ರಕಾರಿ ಶಕ್ತಿಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ದಲಿತ,ಪ್ರಗತಿಪರ,ಕಾರ್ಮಿಕ ಹಾಗೂ ಅಲ್ಪಸಂಖ್ಯಾತರ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಜಿಲ್ಲಾ...
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹ. ಇದರ ನಿರ್ಮಾಣಕ್ಕೆ ತುಮಕೂರು ಉತ್ತಮ ಸ್ಥಳ ಎಂದು ಮಾಜಿ ಸಂಸದ ಜಿ.ಎಸ್. ಬಸವರಾಜು ಹೇಳಿದ್ದಾರೆ.
ಈ...
ಮೃತಪಟ್ಟ ತಂದೆಯ ಶವ ಸಾಗಿಸಲು ಆ್ಯಂಬುಲೆನ್ಸ್ ವ್ಯವಸ್ಥೆ ಸಿಗದ ಕಾರಣ ಮಕ್ಕಳು ಬೈಕ್ನಲ್ಲೇ ಶವ ಸಾಗಿಸಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್ ಹೊಸಕೋಟೆಯಲ್ಲಿ ನಡೆದಿದೆ.
ಅನಾರೋಗ್ಯದ ಕಾರಣ ಹೊನ್ನೂರಪ್ಪ(80) ಎಂಬವರನ್ನು ವೈ.ಎನ್...