ತುಮಕೂರು ಹಾಲು ಒಕ್ಕೂಟದಲ್ಲಿ ಕೆಲಸ ಮಾಡಿ ನಿವೃತ್ತರಾಗಿರುವ ನೌಕರರಿಗೆ ಸುಪ್ರಿಂಕೋರ್ಟಿನ 4-11-2022ರ ತೀರ್ಪಿನ ಅನ್ವಯ ಇಪಿಎಫ್ ಪ್ರಾದೇಶಿಕ ಕಚೇರಿಯಿಂದ ಪಿಂಚಿಣಿ ನಿಗದಿಗೊಳಿಸಬೇಕು. ಅಲ್ಲದೇ, ಈಗಾಗಲೇ ಹಣ ಕಟ್ಟಿಸಿಕೊಂಡಿರುವ ನೌಕರರಿಗೆ ಪಿಂಚಿಣಿ ಬಿಡುಗಡೆ ಮಾಡಬೇಕೆಂದು...
ತುಮಕೂರು ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್ ಬಳಿಯಿರುವ ಶೌಚಾಲಯದಲ್ಲಿ ರಾಶಿ ರಾಶಿ ಕಸದ ಮೂಟೆಯನ್ನು ಕಂಡ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಕಸದ ಮೂಟೆಯನ್ನು ತೆರವುಗೊಳಿಸದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು...
ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದ ಬಾಣಸಂದ್ರ ರಸ್ತೆಯ ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ಜುಲೈ 26ರಂದು ವಿವಿಧ ಸಂಘ ಸಂಸ್ಥೆಗಳಿಂದ 'ಭಾರತದ ಸಂವಿಧಾನ ಬದಲಾವಣೆ ಅಗತ್ಯವೇ?' ವಿಷಯದ ಕುರಿತು ಚರ್ಚಾ ಸ್ಪರ್ಧೆ ಆಯೋಜಿಸಲು ಸಿದ್ದತೆ...
ದಲಿತ ಸಂಘರ್ಷ ಸಮಿತಿಯ ಆರಂಭದಿಂದಲೂ ಸಕ್ರಿಯವಾಗಿದ್ದ ಪಾರ್ಥಸಾರಥಿ ಚಳವಳಿಯಲ್ಲಿ ವಿಕಸಿತಗೊಂಡಿದ್ದ ಕ್ರಿಯಾಶೀಲ ಹೋರಾಟಗಾರ ಎಂದು ಚಿಂತಕ ಪ್ರೊ ದೊರೈರಾಜು ಅಭಿಪ್ರಾಯಪಟ್ಟರು.
ತುಮಕೂರು ನಗರದ ಐಎಂಎ ಸಭಾಂಗಣದಲ್ಲಿ ನಡೆದ ಒಳಮೀಸಲಾತಿ ಹೋರಾಟಗಾರ ದಿವಂಗತ ಸಿ ಎಸ್...
ಪರಿಸರದೊಂದಿಗಿನ ಸ್ನೇಹ ಎಂಥವರನ್ನೂ ಪುಳಕಿತಗೊಳಿಸುತ್ತದೆ ಎಂದು ಪದ್ಮಶ್ರೀ, ನಾಡೋಜ ಸಾಲುಮರದ ತಿಮ್ಮಕ್ಕ ಹೇಳಿದರು.
ತುಮಕೂರು ತಾಲೂಕು ಶ್ರೀವೀರಭದ್ರೇಶ್ವರಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
"ಪರಿಸರ ಸಂರಕ್ಷಣೆಗೆ ನಾವು ಮುಂದಾಗದಿದ್ದರೆ, ನಮ್ಮ...