ತುಮಕೂರು | ಮಾಧುಸ್ವಾಮಿ ಬೆಂಬಲಿಗರಿಂದ ‘ಗೋ ಬ್ಯಾಕ್ ಸೋಮಣ್ಣ’ ಚಳವಳಿ

ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ ಬೆಂಬಲಿಗರು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ವಿ ಸೋಮಣ್ಣ ವಿರುದ್ಧ 'ಗೋ ಬ್ಯಾಕ್ ಸೋಮಣ್ಣ' ಎಂದು ಘೋಷಣೆ ಕೂಗಿ ಕೆ ಬಿ ಕ್ರಾಸ್‌ನಲ್ಲಿ ರಸ್ತೆ...

ತುಮಕೂರು | ಸಿದ್ಧಗಂಗೆಯಲ್ಲಿ ಅದ್ದೂರಿ ರಥೋತ್ಸವ

ಐತಿಹಾಸಿಕ ಪ್ರಸಿದ್ದ ತುಮಕೂರಿನ ಸಿದ್ದಗಂಗೆಯಲ್ಲಿ ಸಿದ್ದಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಶ್ರೀಕ್ಷೇತ್ರ ಸಿದ್ದಗಂಗೆಯ ಆರಾಧ್ಯದೈವ ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವಕ್ಕೆ ಮಠಾಧ್ಯಕ್ಷ ಸಿದ್ದಲಿಂಗ...

ತುಮಕೂರು | ಮಹಿಳೆಯರ ಘನತೆಯ ಅಸ್ಮಿತೆಗಾಗಿ ಹೋರಾಟ ಅನಿವಾರ್ಯ: ನ್ಯಾ.ನೂರುನ್ನೀಸ

ದುಡಿಯುವ ಮಹಿಳೆಯರ ಘನತೆಯ ಅಸ್ಮಿತೆಗಾಗಿ ನಾವು ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದು ತುಮಕೂರು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸ ತಿಳಿಸಿದರು. ತುಮಕೂರು ನಗರದ ರವೀಂದ್ರ ಕಲಾ ನಿಕೇತನದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ, ಜಿಲ್ಲಾ...

ತುಮಕೂರು | ಗಮನ ಸೆಳೆದ ಸಿದ್ಧಗಂಗಾ ಮಠದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ 

ಐತಿಹಾಸಿಕ ಪ್ರಸಿದ್ಧ ಸಿದ್ಧಗಂಗಾ ಸಿದ್ಧಲಿಂಗೇಶ್ವರ ಜಾತ್ರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಸರ್ಕಾರಿ ಇಲಾಖೆಗಳು ಹಾಗೂ ಖಾಸಗಿ ಸಂಸ್ಥೆಗಳ ಜನೋಪಯೋಗಿ ಮಾಹಿತಿಯನ್ನು ರೈತರು, ಜನಸಾಮಾನ್ಯರಿಗೆ ಒದಗಿಸುವ ಹಾಗೂ...

ತುಮಕೂರು | ಸ್ವಾಮೀಜಿ ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ; 6 ಮಂದಿ ವಿರುದ್ಧ ಎಫ್‌ಐಆರ್

ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ವಿಡಿಯೋ ಹರಿಬಿಡುವುದಾಗಿ ಮಠಾಧೀಶರಿಗೆ ಹೆದರಿಸಿ, ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಆರು ಮಂದಿ ವಿರುದ್ಧ ತುಮಕೂರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. "ಚರ್ಮ ವ್ಯಾದಿ ವಾಸಿಯಾಗದ ಬಗ್ಗೆ ಸ್ವಾಮೀಜಿಯು...

ಜನಪ್ರಿಯ

ರಷ್ಯಾ-ಉಕ್ರೇನ್ ಸಂಘರ್ಷ: ನಿರ್ಬಂಧ ವಿನಾಯಿತಿ ಪುಟಿನ್‌ಗೆ ಟ್ರಂಪ್ ನೀಡಿದ ಬಹುಮಾನ ಎಂದ‌ ಝೆಲೆನ್ಸ್ಕಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾದ ಮೇಲಿನ ಪ್ರಮುಖ ನಿರ್ಬಂಧಗಳನ್ನು...

CJPಯ ತಿರಂಗಾ ಯಾತ್ರೆಗೆ ಮುನ್ನ ಬಂಧನ; ಅಭಿಜೀತ್ ದೀಪ್ಕೆಗೆ ಷರತ್ತುಬದ್ಧ ಜಾಮೀನು

ಕನ್ನಾಟ್ ಪ್ಲೇಸ್‌ನಲ್ಲಿ ಆಯೋಜಿಸಲಾಗಿದ್ದ ‘ಲೇಹ್ರಾ ದೋ ತಿರಂಗಾ’ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ...

ಲೈಂಗಿಕ ದೌರ್ಜನ್ಯ ಖಂಡಿಸಿ ದೆಹಲಿ ಪೊಲೀಸ್ ಕೇಂದ್ರ ಕಚೇರಿಗೆ ಮಹಿಳಾ ಸಂಘಟನೆಗಳ ಮುತ್ತಿಗೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮುಖ್ಯ ಚುನಾವಣಾ...

ಯಶವಂತಪುರ–ಶಿವಮೊಗ್ಗ ಎಕ್ಸ್‌ಪ್ರೆಸ್ ರೈಲು ತಾಳಗುಪ್ಪದವರೆಗೆ ವಿಸ್ತರಣೆ

ದಸರಾ, ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ತಮ್ಮ ಕುಟುಂಬದೊಂದಿಗೆ ಹಬ್ಬ ಆಚರಿಸಲು ಊರುಗಳಿಗೆ...

Tag: ತುಮಕೂರು