ತುಮಕೂರು ಜಿಲ್ಲೆಯಲ್ಲಿ ಕೊಬ್ಬರಿ ಖರೀದಿಯ ನಫೆಡ್ ಕೇಂದ್ರಗಳ ಮುಂದೆ ಮಹಿಳೆಯರು ರಾತ್ರಿಯೆಲ್ಲಾ ಸರದಿಯ ಸಾಲಿನಲ್ಲಿನಿಂತು ಕಷ್ಟುಪಡುತ್ತಿರುವ ವಿಚಾರ ನನ್ನ ಗಮನಕ್ಕೆ ಬಂದಿದೆ. ಹಾಗಾಗಿ ಇನ್ನು 2-3 ಹೆಚ್ಚುವರಿ ಕೌಂಟರ್ಗಳನ್ನು ತೆರೆಯಲು ನಫೆಡ್ ಅಧಿಕಾರಿಗಳಿಗೆ...
ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಸಹಭಾಗಿತ್ವ ಪಡೆದು ಮಹಿಳೆಯರು ಸ್ವಾವಲಂಬಿಗಳಾಗಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಚಿ ನಿ ಪುರುಷೋತ್ತಮ್ ತಿಳಿಸಿದರು.
ತುಮಕೂರು ನಗರದ...
ತುಮಕೂರಿನ ಜಯನಗರ ಪೊಲೀಸ್ ಠಾಣೆ ನಿರ್ಮಾಣಕ್ಕೆ ಜಾಗ ಮಂಜೂರಾಗಿದ್ದರೂ, ಇನ್ನೂ ನಿರ್ಮಾಣವಾಗಿಲ್ಲ. ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮಾನವ ಹಕ್ಕುಗಳ ರಕ್ಷಣಾ ಕೇಂದ್ರದ ರಾಜ್ಯಾಧ್ಯಕ್ಷ ಸಾಧಿಕ್ ಪಾಷ ಅವರ ನೇತೃತ್ವದಲ್ಲಿ...
ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬರುತ್ತಿದ್ದ ಭಜರಂಗದಳ ಮುಖಂಡ ಪುತ್ತೂರಿನ ಮುರಳಿಕೃಷ್ಣ ಅಸಂತಡ್ಕಅವರನ್ನು ಪೊಲೀಸರು ಬಂಧಿಸಿದ ಕ್ರಮ ಖಂಡಿಸಿ, ಜಿಲ್ಲಾಧಿಕಾರಿಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ...
ತುಮಕೂರು ತಾಲೂಕಿನ ಕೋರಾ ಹೋಬಳಿಯ ಬೆಳಧರ ಗ್ರಾಮದ ಸರ್ಕಾರಿ ಶಾಲೆಯ ಆಟದ ಮೈದಾನದ ಉಳಿವಿಗಾಗಿ ಆಗ್ರಹಿಸಿ ತುಮಕೂರಿನ ಡಾ. ಶಿವಕುಮಾರ ಸ್ವಾಮೀಜಿ ವೃತ್ತದಿಂದ ಜಿಲ್ಲಾ ಪಂಚಾಯತಿ ಕಚೇರಿಯವರೆಗೆ ಕಾಳಜಿ ಫೌಂಡೇಶನ್, ವಿವಿಧ ಸಂಘಟನೆ...