ತುಮಕೂರು | ಸರ್ಕಾರಿ ಆಸ್ಪತ್ರೆಯಲ್ಲಿ ʼಡಿ ಗ್ರೂಪ್‌ʼ ನೌಕರನೇ ವೈದ್ಯ!

ಆರೋಗ್ಯದ ಏರುಪೇರಿನಿಂದಾಗಿ ಆಸ್ಪತ್ರೆಗೆ ದೌಡಾಯಿಸಿದರೆ, ವೈದ್ಯರ ಬದಲಾಗಿ ಡಿ ಗ್ರೂಪ್‌ ನೌಕರ ಚಿಕಿತ್ಸೆ ನೀಡುತ್ತಿದ್ದಾರೆಂಬ ಆರೋಪ ತುಮಕೂರು ಜಿಲ್ಲೆಯ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಕೇಳಿಬಂದಿದೆ. ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಸಾರ್ವಜನಿಕರು ಆಕ್ರೋಶ...

ತುಮಕೂರು | ಆಮೆವೇಗದಲ್ಲಿ ಸಾಗುತ್ತಿರುವ ಕಾಮಗಾರಿ; ಹೇಮಾವತಿ ಹರಿವಿಗೆ ವಿಳಂಬ

ತುಮಕೂರು ನಗರಕ್ಕೆ ನೀರು ಪೂರೈಸುವ ಬುಗುಡನಹಳ್ಳಿ ಕೆರೆ ದಿನದಿಂದ ದಿನಕ್ಕೆ ಬತ್ತುತ್ತಿದ್ದು, ಆತಂಕವನ್ನು ಹೆಚ್ಚಿಸಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಗೊರೂರು ಜಲಾಶಯದಿಂದ ಈ ಕೆರೆಗೆ ನೀರು ಹರಿಸುವ ಹೇಮಾವತಿ ನಾಲೆ ಆಧುನೀಕರಣ ಕಾಮಗಾರಿ...

ತುಮಕೂರು | ಲೈಂಗಿಕ ದೌರ್ಜನ್ಯ ಆರೋಪ; ಬ್ರಿಜ್‌ ಭೂಷಣ್‌ ವಿರುದ್ಧ ಕ್ರಮಕ್ಕೆ ಆಗ್ರಹ

ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಹೋರಾಟಗಾರ ಮೇಲೆ ಪೊಲೀಸ್‌ ದೌರ್ಜನ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಕೀರ್ತಿ ತಂದ ಕುಸ್ತಿಪಟುಗಳ ಪರವಾಗಿ ನಿಲ್ಲಬೇಕಿದೆ ಅಂತರಾಷ್ಟ್ರೀಯ ಕ್ರಿಡಾಪಟುಗಳಿಗೆ ಆಗಿರುವ ಅನ್ಯಾಯ ಹಾಗೂ ಅವಮಾನವನ್ನು ಖಂಡಿಸಿ, ಬ್ರಿಜ್‌ ಭೂಷಣ್...

ತುಮಕೂರು | ರಾಜಕೀಯ ವೈಷಮ್ಯ: ಗುಂಪುಗಳ ನಡುವೆ ಘರ್ಷಣೆ

ರಾಜಕೀಯ ವೈಷಮ್ಯದಿಂದಾಗಿ ಇಬ್ಬರ ನಡುವಿನ ಜಗಳ, ಎರಡು ಗುಂಪುಗಳ ನಡುವಿನ ಘರ್ಷಣೆಗೆ ಕಾರಣವಾಗಿದ್ದು, ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮಧುಗಿರಿ ತಾಲೂಕಿನ ಕಡಗತ್ತೂರು ಗ್ರಾಮದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಕಾರ್ಯಕರ್ತರ...

ಮಾತೇ ಕತೆ – ಲಲಿತಾ ಸಿದ್ದಬಸವಯ್ಯ ಸಂದರ್ಶನ | ‘ಲೋಕದ ಲೆಕ್ಕದಲ್ಲಿ ಕೊಲೆಯಾದರೂ ಕತೆಯಾಗಿ ಉಳಿದುಕೊಂಡ ಜಿಲ್ಲಾಧಿಕಾರಿ!’

ಲಲಿತಾ ಸಿದ್ದಬಸವಯ್ಯ ಈ ನಾಡಿನ ಗಟ್ಟಿ ದನಿಯ ಕವಯಿತ್ರಿ, ಲೇಖಕಿ. ತುಮಕೂರು ಜಿಲ್ಲೆಯ ಕೊರಟಗೆರೆಯವರಾದ ಕಾರಣ, ಇವರ ಬರಹದ ಲೋಕಕ್ಕೆ ಸ್ವಾಭಾವಿಕವಾಗಿಯೇ ಅದ್ಭುತ ಭಾಷೆ ದಕ್ಕಿದೆ. ಬರಹಗಳ ಮೂಲಕ ಮಾತ್ರ ನಮಗೆ ಗೊತ್ತಿರುವ...

ಜನಪ್ರಿಯ

ಮಧುಗಿರಿಯಲ್ಲಿ ಯುವ ಸಂಸತ್ತು ಅಣಕು ಅಧಿವೇಶನ

 ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ...

ತುಮಕೂರು | ದೇಶದ ವಿವಿಧೆಡೆ ಪೊಲೀಸ್ ದಬ್ಬಾಳಿಕೆ, ನಾಯಕರ ಬಂಧನ ಖಂಡಿಸಿ ಎಐಡಿಎಸ್ಒ ಪ್ರತಿಭಟನೆ

 ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ನಡೆಯುತ್ತಿದೆ ಎನ್ನಲಾದ ಪೊಲೀಸ್ ದಬ್ಬಾಳಿಕೆ...

ಮಂಗಳೂರು | ದಸರಾ ರಜೆಯಲ್ಲೇ ಸೆಮಿಸ್ಟರ್ ಪರೀಕ್ಷೆ: ಸಂತ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ದಸರಾ ಹಬ್ಬದ ರಜೆ ಹಾಗೂ ಪದವಿ ಸೆಮಿಸ್ಟರ್ ಪರೀಕ್ಷೆಗಳ ವೇಳಾಪಟ್ಟಿ ವಿಚಾರವಾಗಿ...

ಕಲಬುರಗಿ | ವ್ಯಾಪಾರದಲ್ಲಿ ₹62.77 ಲಕ್ಷ ವಂಚನೆ : ಪ್ರಕರಣ ದಾಖಲು

ಮೆಣಸಿನಕಾಯಿ ವ್ಯಾಪಾರದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸರಕು ಖರೀದಿಸಿ, ಹಣ...

Tag: ತುಮಕೂರು