ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಂವಿಧಾನದ ಆಶಯದಂತೆ ಆತನ ಪಾಲು ದೊರೆಯಬೇಕು ಎಂಬ ಸಾಮಾಜಿಕ ನ್ಯಾಯದ ತತ್ವಕ್ಕೆ ಒತ್ತು ನೀಡಿ ನ್ಯಾ.ನಾಗಮೋಹನ್ ದಾಸ್ ಅವರು ಒಳಮೀಸಲಾತಿ ಕುರಿತಂತೆ ನೀಡಿರುವ ಶಿಫಾರಸ್ಸುಗಳನ್ನು ಸ್ವಾಗತಿಸುತ್ತಾ,ಆಗಸ್ಟ್ 11 ರಿಂದ...
ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಮಾರುತಿನಗರ ಬಡಾವಣೆಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು, ಮಗಳ ನಿಶ್ಚಿತಾರ್ಥಕ್ಕೆಂದು ಮಾಡಿಸಿದ್ದ ಬಂಗಾರದ ಒಡವೆಗಳು ಹಾಗೂ ಹಣವನ್ನು ಖದೀಮರು ದೋಚಿರುವ ಘಟನೆ ನಾಗರಿಕರಲ್ಲಿ ಆತಂಕ ಮನೆಮಾಡಿದೆ.
ಪಟ್ಟಣದ ಮಾರುತಿ ನಗರ...
ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದ ಹಿನ್ನೆಲೆ ತುಮಕೂರು ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆಯಬೇಕಾಗಿದ್ದ ಎಲ್ಲ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
'ಮುಂಚಿತವಾಗಿ ಪರೀಕ್ಷೆ ಮುಂದೂಡಬೇಕಿತ್ತು. ವಿದ್ಯಾರ್ಥಿಗಳು ಕಾಲೇಜಿಗೆ ಬಂದ ನಂತರ ಪರೀಕ್ಷೆ ಮುಂದೂಡಲಾಗಿದೆ...
ಸೈಬರ್ ಭದ್ರತಾ ಆಡಳಿತ ಘಟಕ ಸ್ಥಾಪನೆ ಸಾಮಾಜಿಕ ಜಾಲತಾಣದ ಸೈಬರ್ ಅಪರಾಧ ನಿಯಂತ್ರಣ ಸೇರಿದಂತೆ ಹಲವು ಯೋಜನೆಗಳಿಗೆ ಸಾಹೇ ವಿಶ್ವವಿದ್ಯಾಲಯ, ಸ್ಮಾರ್ಟ್ ಸಿಟಿ ತುಮಕೂರು, ಹಸ್ತಾಕ್ಷ ಲ್ಯಾಬ್ ಸಹಯೋಗದೊಂದಿಗೆ ಸೈಬರ್ ಭದ್ರತಾ ಆಡಳಿತ...
ತುರುವೇಕೆರೆ ತಾಲೂಕಿನ ಗೋಣಿತುಮಕೂರು, ದೇವೀಹಳ್ಳಿ ಮತ್ತು ನಡುವನಹಳ್ಳಿಯಲ್ಲಿ ಚಿರತೆಯ ದಾಳಿಗೆ 5 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಬುಧವಾರ ಮಧ್ಯಾಹ್ನ 2.30 ರ ಸುಮಾರಿನಲ್ಲಿ ನಡುವನಹಳ್ಳಿಯ ವನಜಾಕ್ಷಮ್ಮ (43) ಎಂಬುವವರು ತಮ್ಮ ತೋಟದಲ್ಲಿ ಕೃಷಿ...