ಅಧಿಕಾರಿಗಳ ಕುಟುಂಬಸ್ಥರಿಗೆ ವಿಶೇಷ ಆತಿಥ್ಯ, ಜನ ಸಾಮಾನ್ಯರು ನಿಂತುಕೊಂಡು ಕಾರ್ಯಕ್ರಮ ನೋಡಲು ನೂಕು ನುಗ್ಗಲು , ಸಾಮಾನ್ಯರ ಮೇಲೆ ಪೊಲೀಸರ ದರ್ಪ..ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ರಾತ್ರಿ...
ಬಣ್ಣಬಣ್ಣದ ರಂಗೋಲಿ ಚಿತ್ತಾರ, ಕ್ರೀಡಾ ಸ್ಪರ್ಧೆಗಳ ಸಂಭ್ರಮ, ಮಹಿಳೆಯರ ಉತ್ಸಾಹದ ಪಾಲ್ಗೊಳ್ಳುವಿಕೆ. ಇಂತಹ ವೈವಿಧ್ಯಮಯ ಚಟುವಟಿಕೆಗಳಿಗೆ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದ ಒಳಾಂಗಣ ಸಾಕ್ಷಿಯಾಯಿತು.
ತುಮಕೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಮಹಿಳಾ ದಸರಾ...
ಕವಿಗಳು ಸಮಾಜದ ನೋವು, ನಲಿವು, ಸಂಘರ್ಷ ಹಾಗೂ ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ ಸತ್ಯವನ್ನು ಪ್ರಾಮಾಣಿಕವಾಗಿ ಪ್ರತಿಪಾದಿಸಬೇಕು. ಸಾಹಿತ್ಯವು ಕೇವಲ ಹೊಗಳಿಕೆಗೆ ಸೀಮಿತವಾಗದೆ, ಸಮಾಜವನ್ನು ಸರಿದಾರಿಗೆ ತರುವ ಶಕ್ತಿಯಾಗಬೇಕು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ...
ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ ಸತ್ಯನಿಷ್ಠೆ ಅತ್ಯಗತ್ಯ. ನಿರಂತರ ಓದು, ಅಧ್ಯಯನ ಮತ್ತು ಅಭ್ಯಾಸದ ಮೂಲಕವೇ ಉತ್ತಮ ಪತ್ರಕರ್ತರಾಗಿ ರೂಪುಗೊಳ್ಳಲು ಸಾಧ್ಯ ಎಂದು ಪತ್ರಕರ್ತೆ ಹಾಗೂ...
ಜಾಗತೀಕರಣದ ಪ್ರಭಾವದಿಂದ ಪ್ರಾದೇಶಿಕ ಭಾಷೆ, ಸಂಸ್ಕೃತಿ ಮತ್ತು ಅಸ್ಮಿತೆಗಳು ಅಳಿಸಿಹೋಗುವ ಆತಂಕ ಎದುರಾಗಿರುವ ಸಂದರ್ಭದಲ್ಲಿ, ರಂಗಭೂಮಿ ನಮ್ಮ ಮೂಲ ಬೇರುಗಳನ್ನು ಉಳಿಸುವುದರ ಜೊತೆಗೆ ತುಳಿತಕ್ಕೊಳಗಾದ ಸಮುದಾಯಗಳ ಧ್ವನಿಯಾಗಿಯೂ ಕಾರ್ಯನಿರ್ವಹಿಸುತ್ತಿದೆ ಎಂದು ರಂಗನಿರ್ದೇಶಕ ಲಕ್ಷ್ಮಣ್...