ಶ್ರೀ ಸಿದ್ಧಾರ್ಥ ಮಾಧ್ಯಮ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳೆಲ್ಲ ರಾಜ್ಯದ ಎಲ್ಲಾ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಾ ಉತ್ತಮ ಭವಿಷ್ಯ ಕಟ್ಟಿಕೊಂಡಿದ್ದಾರೆ. ಸಂಸ್ಥೆಗೆ ಬಹಳ ಕೀರ್ತಿ ತರಲಾಗಿದೆ. ಇಲ್ಲಿನ ವಿದ್ಯಾರ್ಥಿಗಳು ರಾಷ್ಟ್ರೀಯ...
ಅಭಿವೃದ್ಧಿ ಹೆಸರಿನ ಪರಿಸರ ನಾಶ ಗಂಭೀರವಾದ ಸಂಗತಿಯಾಗಿದ್ದು, ಪ್ರಾಣಿ ಸಂಪತ್ತಿನ ಸಾಂಪ್ರದಾಯಿಕ ಜಾಗ ಒತ್ತುವರಿಯೇ ವನ್ಯಜೀವಿ-ಮಾನವ ಸಂಘರ್ಷಕ್ಕೆ ಕಾರಣ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
ತುಮಕೂರು ನಗರದ ಶ್ರೀ ಸಿದ್ಧಾರ್ಥ ಮಾಧ್ಯಮ...
ತುಮಕೂರು ಜಿಲ್ಲೆಯಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಪರ್ಯಾಯ ಕಾನೂನು ವೇದಿಕೆಯಿಂದ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ 1989, ಕರ್ನಾಟಕ ಭೂ ಕಂದಾಯ ಕಾಯ್ದೆ ಮತ್ತು ಸುಧಾರಣ ಕಾಯ್ದೆ 1964 ಹಾಗೂ ಮ್ಯಾನ್ಯುಯಲ್...
ಬೇಸಿಗೆ ಪ್ರಾರಂಭವಾಗಿದ್ದು, ತುಮಕೂರು ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜಾ ಬಿ ವಿ ಎಚ್ಚರಿಸಿದರು.
ಜಿಲ್ಲಾ...
ತುಮಕೂರು ವಿಷ ಮುಕ್ತ ಆಹಾರ ಮತ್ತು ಮಾಲಿನ್ಯ ಮುಕ್ತ ಪರಿಸರವನ್ನು ಮುಂದಿನ ಪೀಳಿಗೆಗೆ ನೀಡುವ ಸಲುವಾಗಿ ರಾಸಾಯನಿಕ ಕೃಷಿ ಪದ್ದತಿಯನ್ನು ಬದಿಗೊತ್ತಿ, ದೇಶಿಯ ಗೋ ಆಧಾರಿತ ಸಾವಯವ ಅಥವಾ ನೈಸರ್ಗಿಕ ಕೃಷಿ ಪದ್ದತಿಯನ್ನು...