ಗಾಂಜಾ ಸೊಪ್ಪು ಸೇವನೆ ಮತ್ತು ಮಾರಾಟ ಮಾಡಿದ ಆರೋಪದಡಿ ಮೂವರು ಯುವಕರನ್ನು ತುರುವೇಕೆರೆ ತಾಲ್ಲೂಕಿನ ದಂಡಿನಶಿವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ತುರುವೇಕೆರೆ ಪಟ್ಟಣದ ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ (21),...
ತುರುವೇಕೆರೆ ತಾಲೂಕಿನ ಗೋಣಿತುಮಕೂರು, ದೇವೀಹಳ್ಳಿ ಮತ್ತು ನಡುವನಹಳ್ಳಿಯಲ್ಲಿ ಚಿರತೆಯ ದಾಳಿಗೆ 5 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಬುಧವಾರ ಮಧ್ಯಾಹ್ನ 2.30 ರ ಸುಮಾರಿನಲ್ಲಿ ನಡುವನಹಳ್ಳಿಯ ವನಜಾಕ್ಷಮ್ಮ (43) ಎಂಬುವವರು ತಮ್ಮ ತೋಟದಲ್ಲಿ ಕೃಷಿ...
ತುರುವೇಕೆರೆ ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಮಲ್ಲಾಘಟ್ಟ ಕೆರೆಯನ್ನು ಸ್ವಚ್ಚಗೊಳಿಸಲು ಇದು ಸಕಾಲವಾಗಿದೆ. ಈ ಕೆರೆಯನ್ನು ದೇವಗೆರೆ ಎಂದು ಕರೆಯಲಾಗುತ್ತದೆ. ಇಲ್ಲಿ ಜಿಲ್ಲೆ ಹಾಗೂ ಅಕ್ಕ ಪಕ್ಕದ ಜಿಲ್ಲೆಗಳ ದೇವರುಗಳಿಗೆ ಪುಣ್ಯ ಸ್ನಾನ...
ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಟಾಟಾ ಏಸಿ ನಡುವೆ ಡಿಕ್ಕಿ ಸಂಭವಿಸಿದೆ. ಅದೃಷ್ಠವಶಾತ್ ಭಾರಿ ಅನಾಹುತ ತಪ್ಪಿದೆ.
ಬೆಳಗ್ಗೆ 6 ಗಂಟೆಯ ವೇಳೆಗೆ ತಿಪಟೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಕೆ...
ಕಾರ್ಯಕರ್ತರನ್ನು ಗುರುತಿಸಿ ಜನಸೇವೆಗೆ ಅವಕಾಶ ನೀಡುವ ಅವಕಾಶ ಇರುವುದು ಸ್ಥಳೀಯ ಚುನಾವಣೆ ಮೂಲಕ ಎಂಬುದು ತಿಳಿದ ವಿಚಾರ. ಆದರೆ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಸ್ಥಳೀಯ ಚುನಾವಣೆ ಜಿಪಂ ತಾಪಂ ಹಾಗೂ ಎಪಿಎಂಸಿ...