ರಾಜ್ಯದ 13 ಜಿಲ್ಲೆಯ ತೆಂಗು ಬೆಳೆಗಾರರಿಗೆ ಅನ್ಯಾಯ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಬ್ಬರಿ ಬೆಳೆಯ ಬಗ್ಗೆ ಕಂಜೂಸ್ ಗಿರಾಕಿ ಎನಿಸಿದ್ದಾರೆ ಎಂದು ತುಮಕೂರು ಜಿಲ್ಲೆಯ ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ ನೇರ...
ಪೊಲೀಸ್ ವಶದಲ್ಲೇ ಮೃತಪಟ್ಟ ಆರೋಪಿ ಕುಮಾರಾಚಾರ್ ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿ ಮಾಜಿ ಶಾಸಕ ಮಸಾಲೆ ಜಯರಾಮ್ ನೇತೃತ್ವದಲ್ಲಿ ತುರುವೇಕೆರೆ ಪಟ್ಟಣದ ಸಿಪಿಐ ಕಚೇರಿ ಎದುರು ಧರಣಿ ನಡೆಸಿದರು.
ಅಕ್ಟೋಬರ್ 23ರಂದು ಕೆ....
ಪೊಲೀಸರ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ತುರುವೇಕೆರೆ ಪೊಲೀಸರ ಕಿರುಕುಳದಿಂದಲೇ ಸಾವು ಸಂಭವಿಸಿದೆ ಎಂದು ಮೃತರ ಸಂಬಂಧಿಕರು ಆರೋಪಿಸುತ್ತಿದ್ದಾರೆ.
ಅ.23ರಂದು ವಿಠಲದೇವರಹಳ್ಳಿ ಬಳಿ ಇಸ್ಪಿಟ್ ಜೂಜಾಟದ ಅಡ್ಡೆಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ...
ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಮೇಲಿನವಳಗೆರೆಹಳ್ಳಿ ಬಳಿ ನಡೆಯುತ್ತಿರುವ ಹೇಮಾವತಿ ನಾಲೆ ಕಾಮಗಾರಿ ಅತ್ಯಂತ ಕಳಪೆಯಾಗಿದೆ ಎಂದು ಆರೋಪಿಸಿ ರೈತರು ಮಾಯಸಂದ್ರ ಹೇಮಾವತಿ ನಾಲಾ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಮೇಲಿನವಳಗೆರೆಹಳ್ಳಿ ಗ್ರಾಮದಿಂದ...
ಮಹಿಳೆಯನ್ನು ಕಲ್ಲಿನಿಂದ ಚಚ್ಚಿ ಕೊಲೆಮಾಡಿರುವ ಘಟನೆ ತುಮಕೂರು ತುರುವೇಕೆರೆ ತಾಲೂಕಿನ ಕೋಡಿಹಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಹತ್ಯೆಗೈದಿರುವ ಆರೋಪಿ ಪರಾರಿಯಾಗಿದ್ದಾನೆ. 23ವರ್ಷದ ಕಾವ್ಯ ಕೊಲೆಯಾದ ಮಹಿಳೆ.
ಗಿರೀಶ್ ಎಂಬುವವರ ಪತ್ನಿ ಕಾವ್ಯಾ ದನ ಮೇಯಿಸಲು...