ತುರುವೇಕೆರೆಯಲ್ಲಿ ಅ.13 ರಂದು ಕೇಂದ್ರ ಸಚಿವ ವಿ.ಸೋಮಣ್ಣಗೆ ಅಭಿನಂದನಾ ಸಮಾರಂಭ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ತಾಲ್ಲೂಕು ಮಹಿಳಾ ಘಟಕ, ಯುವ ಘಟಕ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗು ಎಲ್ಲ ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ...

ಬೆಂಗಳೂರು ವಿಭಾಗ ಮಟ್ಟದ ಹ್ಯಾಂಡ್ ಬಾಲ್ ಕ್ರೀಡಾಕೂಟ ಆರಂಭ

ತುರುವೇಕೆರೆ ತಾಲ್ಲೂಕಿನ ಟಿ.ಬಿ.ಕ್ರಾಸ್ ಸಮೀಪದ ಎಸ್.ಬಿ.ಜಿ ವಿದ್ಯಾಲಯದ ಶಾಲಾ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಜಿಲ್ಲಾ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಎಸ್.ಬಿ.ಜಿ ವಿದ್ಯಾಲಯದ...

ತುರುವೇಕೆರೆ | ಯಡಿಯೂರು – ಮಾಯಸಂದ್ರ ರಸ್ತೆ ಕಾಮಗಾರಿ ಕಳಪೆಯಲ್ಲ : ಗುತ್ತಿಗೆದಾರ ಸ್ಪಷ್ಟನೆ

ತುರುವೇಕೆರೆ ತಾಲೂಕಿನ ಯಡಿಯೂರು – ಮಾಯಸಂದ್ರ ರಸ್ತೆ ಕಾಮಗಾರಿಯು ಕಳಪೆಯಿಂದ ಕೂಡಿದೆ ಎಂಬ ಆರೋಪವನ್ನು ಗುತ್ತಿಗೆದಾರ ಕೇಶವಮೂರ್ತಿ ಅಲ್ಲಗಳೆದಿದ್ದಾರೆ. ರಸ್ತೆಯ ಗುಣಮಟ್ಟದ ಬಗ್ಗೆ ಸಾರ್ವಜನಿಕರು ದೂರಿದ್ದರಿಂದ ಸ್ಥಳಕ್ಕೆ ಧಾವಿಸಿದ ಲೋಕೋಪಯೋಗಿ ಇಲಾಖಾ...

ತುರುವೇಕೆರೆ ಟಿಎಪಿಸಿಎಂಎಸ್ ಉಪಾಧ್ಯಕ್ಷರಾಗಿ ಮಂಜುಳಾ ಕೆಂಚಯ್ಯ ಆಯ್ಕೆ

ತುರುವೇಕೆರೆ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಮಾಯಸಂದ್ರ ಹೋಬಳಿಯ ಗುಡ್ಡೇನಹಳ್ಳಿ ಕ್ಷೇತ್ರದ ಸದಸ್ಯೆ ಮಂಜುಳ ಕೆಂಚಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿಂದಿನ ಉಪಾಧ್ಯಕ್ಷರಾಗಿದ್ದ ನದೀಂ ಅಹಮದ್ ರಾಜೀನಾಮೆ...

ತುಮಕೂರು | ಜಮೀನು ಹಿಂದಿರುಗಿಸಲು ಕರ್ನಾಟಕ ಬ್ಯಾಂಕ್ ಒಪ್ಪಿಗೆ : ಪ್ರತಿಭಟನೆ ಹಿಂಪಡೆದ ರೈತ ಸಂಘ

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕು ತಾಳೆಕೆರೆ ಗ್ರಾಮದ ಕೃಷ್ಣಪ್ಪ ಎಂಬುವವರ ಭೂಮಿಯನ್ನು ಕರ್ನಾಟಕ ಬ್ಯಾಂಕ್‌ನವರು ಸರ್ಫೇಸಿ ಕಾಯ್ದೆಯ ಅನ್ವಯ ಇ-ಟೆಂಡರ್ ಮೂಲಕ ಹರಾಜು ಹಾಕಿದ್ದ, ಭೂಮಿಯ ಟೆಂಡರ್ ರದ್ದು ಪಡಿಸಿ, ರೈತರಿಗೆ ಜಮೀನು...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ತುರುವೇಕೆರೆ