ಡಿಪ್ಲಮಾ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಕೊಂಡಜ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
ಗೊಪ್ಪೇನಹಳ್ಳಿ ಗ್ರಾಮದ ನಿವಾಸಿ ಕಾಂತರಾಜು ಅವರ ಮಗ ಜಿ ಕೆ...
ದೇವಾಲಯದೊಳಕ್ಕೆ ದಲಿತ ನವ ಜೋಡಿಗೆ ಆಸ್ಪದ ಕೊಡದೇ ತಡೆಯುಂಟು ಮಾಡಿದ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ತುರುವೇಕೆರೆ ತಾಲೂಕು ಆಡಳಿತ ದೇವಾಲಯದೊಳಕ್ಕೆ ಪ್ರವೇಶ ಸಿಗದೇ ಅವಮಾನಕ್ಕೆ ಈಡಾಗಿದ್ದ ದಲಿತ ಸಮುದಾಯಕ್ಕೆ ಸೇರಿದ...
ದಲಿತ ಮುಖ್ಯಮಂತ್ರಿ ಕನಸನ್ನು ಹೊತ್ತಿರುವ ಡಾ. ಜಿ. ಪರಮೇಶ್ವರ್ ಅವರ ಜಿಲ್ಲೆಯಲ್ಲೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವುದನ್ನು ತೋರಿಸುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅರಸಮ್ಮ ದೇವಾಲಯಕ್ಕೆ...
ತುರುವೇಕೆರೆ ತಾಲೂಕಿನಲ್ಲಿ ಚಿರತೆ ಕಾಟ ಅತಿಯಾಗಿದೆ. ಗುರುವಾರ ರಾತ್ರಿ ಪಟ್ಟಣದ ಎಪಿಎಂಸಿ ಹಿಂಭಾಗದಲ್ಲಿ ಚಿರತೆ ಕಾಣಿಸಿಕೊಂಡಿದೆ. ಜನರ ಮುಂದೆಯೇ ಬೀದಿ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಇದರಿಂದಾಗಿ ಜನರು ಭಯಭೀತರಾಗಿದ್ದಾರೆ.
ಎಪಿಎಂಸಿ ಕಾಂಪೌಂಡ್ ಹಿಂಭಾಗ ಹನುಮಂತಪ್ಪ...
ತುರುವೇಕೆರೆ ತಾಲೂಕಿನ ವಿವಿಧೆಡೆ ಚಿರತೆಯ ಕಾಟ ಅತಿಯಾಗಿದೆ. ಚಿರತೆ, ಕುರಿಗಳು ಮತ್ತು ನಾಯಿಯನ್ನು ಬಲಿ ತೆಗೆದುಕೊಳ್ಳುತ್ತಿದೆ. ಇದರಿಂದ ಜನರು ಆಘಾತಕ್ಕೊಳಗಾಗಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಕಾರ್ಯಾನ್ಮುಖವಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ತಾಲೂಕಿನ ಹರಿದಾಸನ ಬಳಿಯ ಚೇತನ್...