ದಲಿತ ಸಮುದಾಯದ ಹೋರಾಟಕ್ಕೆ ಮಣಿದಿರುವ ತುಮಕೂರು ಜಿಲ್ಲೆಯ ತುರುವೇಕೆರೆಯ ಅಧಿಕಾರಿಗಳು, ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಅಂಬೇಡ್ಕರ್ ಭವನದ ಒತ್ತುವರಿ ಜಾಗವನ್ನು ಕಬಳಿಸಿ ಕಟ್ಟಿದ್ದ ಕಟ್ಟಡವನ್ನು ವಶಕ್ಕೆ ಪಡೆದುಕೊಂಡು ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ...
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಜಲ ಜೀವನ್ ಯೋಜನೆಯಡಿ ತಾಲೂಕಿನ ನಾಲ್ಕು ಗ್ರಾಮಗಳಿಗೆ ಸುಮಾರು 1.40 ಕೋಟಿ ವೆಚ್ಚದಲ್ಲಿ ಮನೆ ಮನೆಗೆ ಗಂಗೆ ಹರಿಸುವ ಸಲುವಾಗಿ ಶಾಸಕ ಎಂ.ಟಿ.ಕೃಷ್ಣಪ್ಪ ಭೂಮಿ ಪೂಜೆ ನೆರವೇರಿಸುವ...
ತುರುವೇಕೆರೆ ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಅಂಬೇಡ್ಕರ್ ಭವನದ ಜಾಗವನ್ನು ಒತ್ತುವರಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಒತ್ತುವರಿಯನ್ನು ತೆರವುಗೊಳಿಸುವುದಾಗಿ ತಹಸೀಲ್ದಾರ್ ನೀಡಿದ ಭರವಸೆಯ ಮೇರೆಗೆ ಸೋಮವಾರದಿಂದ ಪಟ್ಟಣ ಪಂಚಾಯಿತಿಯ ಆವರಣದಲ್ಲಿ ಆರಂಭಗೊಂಡಿದ್ದ ಅಹೋರಾತ್ರಿ...
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಅಗತ್ಯವಿರುವ ಹತ್ತಾರು ಮೂಲಭೂತ ಸಮಸ್ಯೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಡಿ.31 ರಿಂದ ಅನಿರ್ಧಿಷ್ಟಾವಧಿಯ ಮುಷ್ಕರಕ್ಕೆ ಕೆಎಸ್ ಆರ್ ಟಿ ಸಿಯ ಎಲ್ಲಾ ಸಿಬ್ಬಂದಿ ಸಹಕರಿಸಬೇಕೆಂದು...
ಹತ್ತಾರು ವರ್ಷಗಳಿಂದ ಅನುಭವದಲ್ಲಿರುವ ದಲಿತರ ಜಮೀನನ್ನು ಕಬಳಿಸಲು ಬಲಾಢ್ಯರು ಪ್ರಯತ್ನಿಸುತ್ತಿದ್ದಾರೆಂದು ತಾಲೂಕು ಛಲವಾದಿ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಕುಣಿಕೇನಹಳ್ಳಿ ಜಗದೀಶ್ ಆರೋಪಿಸಿದ್ದಾರೆ.
ತುರುವೇಕೆರೆ ತಾಲೂಕಿನ ದಂಡಿನಶಿವರ ಹೋಬಳಿಯ ಬೋರೇಗೌಡನ ಬಾವಿಯ ಬಳಿಯಿರುವ ಬಳ್ಳೆಕಟ್ಟೆಯ ಸರ್ವೇ...