ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿಗೆ ಸೇರಿದ ಗುಡ್ಡೇನಹಳ್ಳಿಯ ಸರ್ವೆ ನಂಬರ್ 7,8,15,16,27 ರಲ್ಲಿ ಹಲವಾರು ವರ್ಷಗಳಿಂದ ಅನುಭವದಲ್ಲಿರುವ ರೈತಾಪಿಗಳಿಗೇ ಜಮೀನನ್ನು ಮಂಜೂರು ಮಾಡಿಕೊಡಬೇಕೆಂದು ಗುಡ್ಡೇನಹಳ್ಳಿಯ ಗ್ರಾಮಸ್ಥರು ತಹಸೀಲ್ದಾರ್ ಎನ್.ಎ.ಕುಂಇ ಅಹಮದ್ ರವರಿಗೆ ಮನವಿ...
ಗ್ರಾಮಾಂತರ ಪ್ರದೇಶದ ಜನರ ಮನೆ ಮನೆಗೆ ಕುಡಿಯುವ ನೀರನ್ನು ಒದಗಿಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜಲ ಜೀವನ್ ಯೋಜನೆ (ಮನೆ ಮನೆಗೆ ಗಂಗೆ) ಬಹಳ ಮಹತ್ವಪೂರ್ಣ ಯೋಜನೆಯಾಗಿದೆ. ಆದರೆ, ತುರುವೇಕೆರೆ ತಾಲೂಕಿನ ದಂಡಿನಶಿವರ...
ಗೃಹಿಣಿಯೋರ್ವರು ತನ್ನ ಮೂರುವರೆ ವರ್ಷದ ಗಂಡು ಮಗುವಿನೊಂದಿಗೆ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯಕಲಕುವ ಘಟನೆ ವರದಿಯಾಗಿದೆ
ತುರುವೇಕೆರೆ ತಾಲೂಕಿನ ಮೇಲಿನವರಗೇನಹಳ್ಳಿಯ ನಿವಾಸಿ ಬಸವರಾಜು ಎಂಬುವವರ ಪತ್ನಿ ಡಿ.ಶಶಿಕಲಾ (37) ರವರೇ ಆತ್ಮಹತ್ಯೆ ಮಾಡಿಕೊಂಡ...
"ನನ್ನ ಮಗನನ್ನು ದಯಮಾಡಿ ಜೈಲಿಗೆ ಹಾಕಿ ಇಲ್ಲಾ ನಂಗೆ ಸಾಯಿಸಲು ಪರ್ಮಿಷನ್ ಕೊಡಿ"...
ಹೀಗಂತ ಡ್ರಗ್ಸ್ ನಿಯಂತ್ರಣ ಮಾಡದ ಪೊಲೀಸರ ವಿರುದ್ದ ಡ್ರಗ್ಸ್ ವ್ಯಸನಿಯಾದ ಹುಡುಗನ ಹೆತ್ತ ತಾಯಿಯೋರ್ವರು ಮಗನನ್ನು ಸರಿದಾರಿಗೆ ತರಲು ಸಾಧ್ಯವಾಗುತ್ತಿಲ್ಲ...
ತುರುವೇಕೆರೆ ತಾಲೂಕಿನ ತೊರೆಮಾವಿನಹಳ್ಳಿ ಗೇಟ್ ನಿಂದ ಆನೇಕೆರೆಯವರೆಗಿನ ರಸ್ತೆ ಸಂಪೂರ್ಣ ಹಾಳಾಗಿದೆ. ರಸ್ತೆಯ ಉದ್ದಕ್ಕೂ ದೊಡ್ಡ ಪ್ರಮಾಣದಲ್ಲಿ ಗುಂಡಿಗಳು ಬಿದ್ದಿವೆ. ಓಡಾಡಲೂ ಆಗದ ಸ್ಥಿತಿ ನಿರ್ಮಾಣವಾಗಿದೆ. ಮಳೆ ಬಂದರೆ ಎಲ್ಲರಿಗೂ ಖುಷಿ. ಆದರೆ...