ಹೆತ್ತಮ್ಮ ನಾನು. ನನಗೇ ಒಂದು ತುತ್ತು ಅನ್ನ ಹಾಕದೇ, ನನ್ನನ್ನು ಮನೆಯಿಂದ ಹೊರಗೆ ಹಾಕಿದವನು ಅವನು. ನನ್ನ ಕತ್ತು ಹಿಡಿದು ಮನೆಯಿಂದ ಆಚೆ ಹಾಕಿದವನು ಅವನು. ನೀನು ತಾಯಿ ಅಲ್ಲ. ನಾಯಿ ಅಂದವನು...
ಸ್ವಾತಂತ್ರ ಬಂದು7 ದಶಕಗಳನ್ನು ಕಳೆದರೂ ಸಹ ನಮ್ಮೂರಿಗೆ ಇನ್ನೂ ಮೂಲಭೂತ ಸೌಲಭ್ಯಗಳು ಮರೀಚಿಕೆಯಾಗಿದೆ. ನಮ್ಮೂರಲ್ಲಿ ಚರಂಡಿ ಇಲ್ಲ, ರಸ್ತೆ ಇಲ್ಲ, ಸರಿಯಾಗಿ ವಿದ್ಯುತ್ ಪೂರೈಕೆ ಇಲ್ಲ, ಮನೆ ಗಳಿಗೆ ನೀರಿನ ಸೌಕರ್ಯವಿಲ್ಲ. ಇ-ಖಾತೆ...
ಕರ್ನಾಟಕದಲ್ಲಿರುವ ರಾಜ್ಯಪಾಲರು ನಂಬರ್ ಒನ್ ಕಳ್ಳ. ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಬೇಕಾದ ರಾಜ್ಯಪಾಲರು ತಮ್ಮ ಕಚೇರಿಯನ್ನು ಬಿಜೆಪಿ ಕಚೇರಿಯನ್ನಾಗಿ ಮಾಡಿಕೊಂಡು ಸಂವಿಧಾನಕ್ಕೆ ಕೊಳ್ಳಿ ಇಡುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜು...
ಸಿಡಿಲಿನ ಆರ್ಭಟಕ್ಕೆ ತುರುವೇಕೆರೆ ತಾಲೂಕಿನ ರಾಮಸಾಗರದಲ್ಲಿ ಕುರಿಗಳು ಮತ್ತು ಮೇಕೆಗಳು ಬಲಿಯಾಗಿರುವ ಘಟನೆ ವರದಿಯಾಗಿದೆ.
ಗ್ರಾಮದ ರೈತರಾದ ವರದರಾಜು, ಲಕ್ಕಣ್ಣ, ಗೋವಿಂದರಾಜು ಮತ್ತು ಜಯಲಕ್ಷ್ಮಮ್ಮ ಅವರುಗಳಿಗೆ ಸೇರಿದ ಸುಮಾರು 3 ಲಕ್ಷಕ್ಕೂ ಹೆಚ್ಚು ಮೌಲ್ಯದ...
ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಮತ್ತು ದಬ್ಬೇಘಟ್ಟ ಹೋಬಳಿಗಳಲ್ಲಿ ಸರಣಿ ಕಳ್ಳತನವಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಗ್ರಾಮದ ಜನತಾ ಕಾಲೋನಿಯ ನಿವಾಸಿಯಾಗಿರುವ ಭಾರತೀಯ ಸೇನೆಯಲ್ಲಿ ಸೈನಿಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಣ್ಣನವರ...