ತುರ್ತು ಪರಿಸ್ಥಿತಿಯ ವಿರುದ್ಧ ಅಮೆರಿಕದಲ್ಲಿ ಹೋರಾಟ ಕಟ್ಟಿದ್ದ ಹಿರೇಮಠ ದಂಪತಿ

ಜಯಪ್ರಕಾಶ್ ನಾರಾಯಣ ಅವರು 1976 ಮೇ 2 ರಂದು ಭಾರತದ ಸ್ವಾತಂತ್ರ್ಯ ಪ್ರೇಮಿಗಳಿಗೆಲ್ಲ ಸ್ವಾತಂತ್ರ್ಯಕ್ಕಾಗಿ ಹೋರಾಡಲು ಕರೆ ನೀಡಿದರು. ಇದನ್ನು ಗಮನಿಸಿದ ಎಸ್.ಆರ್. ಹಿರೇಮಠ ಮತ್ತು ಅವರ ಪತ್ನಿ ಶ್ಯಾಮಲಾ ಅಮೆರಿಕದಲ್ಲಿದ್ದುಕೊಂಡೇ ಭಾರತದಲ್ಲಿನ...

ಈ ದಿನ ಸಂಪಾದಕೀಯ | ಪ್ರತಿಭಟಿಸಿದರೆ ಸಾಕು ಜೈಲು ಶಿಕ್ಷೆ; ಇದು ಬಿಜೆಪಿಯ ಅಸಲಿ ಮುಖವೇ?

ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿರುವ ಯುಎಪಿಎ ಥರದ ಕಾನೂನುಗಳನ್ನೇ ರದ್ದು ಮಾಡಬೇಕೆಂಬ ಚರ್ಚೆಗಳು ನಡೆಯಬೇಕಾದ ಹೊತ್ತಿನಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತಷ್ಟು ಕರಾಳ ಕಾನೂನು ತರಲು ಹೊರಟಿದೆ. ಮಹಾರಾಷ್ಟ್ರ ರಾಜ್ಯ ಬಿಜೆಪಿ ಸರ್ಕಾರ...

ಇಂದಿನ ಅಘೋಷಿತ ತುರ್ತುಪರಿಸ್ಥಿತಿಯ ಬುಡಮೇಲು ಬಹು ಕಠಿಣ; ಚಿಂತಕ ಆಶೀಶ್ ನಂದಿ

‘ದೇಶದಲ್ಲಿ ಈಗ ಜಾರಿಯಲ್ಲಿರುವ ತುರ್ತುಪರಿಸ್ಥಿತಿಯನ್ನು ಬುಡಮೇಲು ಮಾಡುವುದು ಬಹು ಕಠಿಣ’ ಎಂದು ಹಿರಿಯ ಚಿಂತಕ ಆಶೀಶ್ ನಂದಿ ಹೇಳಿದ್ದಾರೆ. 50 ವರ್ಷಗಳ ಹಿಂದೆ ಇಂದಿರಾಗಾಂಧೀ ಅವರು ಹೇರಿದ್ದು ಘೋಷಿತ ತುರ್ತುಪರಿಸ್ಥಿತಿ. ಆದರೆ ಇಂದು ಜಾರಿಯಲ್ಲಿರುವುದು...

ದೇವರಾಜ ಅರಸು ಮತ್ತು ‍ತುರ್ತುಪರಿಸ್ಥಿತಿ: ಒಡನಾಡಿಗಳು ಕಂಡಂತೆ

ತುರ್ತುಪರಿಸ್ಥಿತಿಯನ್ನು ಖುದ್ದಾಗಿ ಕಂಡ, ಅಂದು ದೇವರಾಜ ಅರಸು ಅವರ ಒಡನಾಡಿಗಳಾಗಿದ್ದ ಹಲವರು ತಮ್ಮ ಅನುಭವಗಳನ್ನು, ನೆನಪುಗಳನ್ನು, ದೇವರಾಜ ಅರಸು ನಿರ್ವಹಿಸಿದ ಬಗೆಯನ್ನು ಹಂಚಿಕೊಂಡಿರುವುದು ಇಲ್ಲಿದೆ. ಜೂನ್ 25, 1975, ಇಂದಿರಾ ಗಾಂಧಿಯವರು ದೇಶದ ಮೇಲೆ...

ತುರ್ತುಪರಿಸ್ಥಿತಿ | ಕತ್ತಲೆಯ ಕಾಲದಲ್ಲಿ ವ್ಯಂಗ್ಯದ ಬೆಳಕು

ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ತಮ್ಮ ಹಲವರು ತಮ್ಮ ಕೆಲಸವನ್ನು ಗಂಭೀರವಾಗಿ ಮಾಡಿದ್ದಾರೆ. ಅಂತಹವರಲ್ಲಿ, ಎರಡು ವಿಭಿನ್ನ ಇಂಗ್ಲಿಷ್ ಭಾಷೆಯ ರಾಷ್ಟ್ರೀಯ ದಿನಪತ್ರಿಕೆಗಳೊಂದಿಗೆ ಕೆಲಸ ಮಾಡುತ್ತಿದ್ದ ವ್ಯಂಗ್ಯಚಿತ್ರಕಾರರಾದ ಅಬು ಅಬ್ರಹಾಂ ಮತ್ತು ಆರ್.ಕೆ ಲಕ್ಷ್ಮಣ್ ಪ್ರಮುಖರು. ಯುಟೋಪಿಯನ್...

ಜನಪ್ರಿಯ

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

Tag: ತುರ್ತುಪರಿಸ್ಥಿತಿ