ತೀರ್ಪು ಹೊರಬಿದ್ದ ದಿನದಿಂದ ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಿರುವ ಕಾರಣ ಪ್ರಧಾನಮಂತ್ರಿ ಹುದ್ದೆಯನ್ನು ತ್ಯಜಿಸುವಂತೆ ಇಂದಿರಾ ಅವರಿಗೆ ನಿರ್ದೇಶನ ನೀಡಲಾಗಿರುತ್ತದೆ. ಹೊಸ ಪ್ರಧಾನಿಯ ನೇಮಕಕ್ಕೆ 20 ದಿನಗಳ ಗಡುವು ವಿಧಿಸಿರುತ್ತದೆ.
ತಾರೀಖು...
1975ರ ಫೆಬ್ರವರಿಯಲ್ಲಿ ನಾನು ಆರೆಮ್ಮೆಸ್ ಬಿಟ್ಟು, ಅದೇ ಇಲಾಖೆಯ ಟೆಲಿಫೋನ್ಸ್ ವಿಭಾಗದಲ್ಲಿ ಕೆಲಸಕ್ಕೆ ಸೇರಿದೆ. ಆ ವರ್ಷದ ಜುಲೈಯಲ್ಲಿ ಇಂದಿರಾ ಗಾಂಧಿ ದೇಶದ ಮೇಲೆ ತುರ್ತುಪರಿಸ್ಥಿತಿ ಹೇರಿದರು. ದೇಶಾದ್ಯಂತ ಭಾರೀ ಅಲ್ಲೋಲ ಕಲ್ಲೋಲ...
ನಿವೃತ್ತಿಯ ನಂತರ ಯಾವುದೇ ಹುದ್ದೆಯನ್ನು ಸ್ವೀಕರಿಸುವುದಿಲ್ಲ ಎಂದು ಸಂಜೀವ ಖನ್ನಾ ಘೋಷಿಸಿದ್ದು ಅತ್ಯಂತ ಸ್ವಾಗತಾರ್ಹ ಬೆಳವಣಿಗೆ. ನಿವೃತ್ತಿಯ ನಂತರ ನ್ಯಾಯಮೂರ್ತಿಗಳಿಗೆ ಸರ್ಕಾರಗಳು, ಪಕ್ಷಗಳು ನೀಡುತ್ತ ಬಂದಿರುವ ಅನೇಕ ಹುದ್ದೆಗಳಿರುತ್ತವೆ. ತನ್ನ ಇಚ್ಛೆಗೆ ತಕ್ಕಂತೆ...
ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಪ್ರಧಾನಿಯಂತಹ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗೆ ಇದು ಶೋಭೆ ತರುವುದಿಲ್ಲ. ತುರ್ತು ಪರಿಸ್ಥಿತಿಯ ಕುರಿತು ಅವರು ನೀಡಿರುವ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿವೆ...
ತುರ್ತುಪರಿಸ್ಥಿತಿಯ ಸಮಯದಲ್ಲಿ ಸರ್ಕಾರದ ದಮನದ ವಿರುದ್ಧ ಸಿದ್ದಲಿಂಗಯ್ಯ ನಾನಾ ಕವಿತೆಗಳನ್ನು ರಚಿಸಿದ್ದರು. ಅವರ ಕವಿತೆಗಳು ಇಂದಿಗೂ ಪ್ರಸ್ತುವಾಗಿವೆ. ಬಡವರ ಬಗ್ಗೆ ಕಾವ್ಯ ಬರೆಯುವಾಗ ಯಾವುದೇ ಕವಿಯೂ ಜನಪದರ ಅಂತರ್ಯವನ್ನು ಒಳಗೊಂಡಿರಲಿಲ್ಲ. ಆದ್ರೆ ಸಿದ್ದಲಿಂಗಯ್ಯ...