ಸೋನಿಯಾ ಆತ್ಮಕಥನ ‘ಬಿಲಾಂಗಿಂಗ್’ ಬಿಡುಗಡೆ: ರಾಜೀವ್-ಇಂದಿರಾ ಹತ್ಯೆ, ಮೋದಿ ರಾಜಕಾರಣ, ಮಹತ್ವದ ಸಂಗತಿಗಳ ಅನಾವರಣ

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಕಥನ 'Belonging: A Journey of Love' (ಬಿಲಾಂಗಿಂಗ್: ಎ ಜರ್ನಿ ಆಫ್ ಲವ್) ಮಂಗಳವಾರ ಭಾರತ ಸೇರಿದಂತೆ ವಿವಿಧ ದೇಶಗಳಲ್ಲಿ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

ತುರ್ತು ಪರಿಸ್ಥಿತಿ ಒಂದು ದೊಡ್ಡ ತಪ್ಪು; ಇಂದಿರಾ ಗಾಂಧಿಗೂ ಪಶ್ಚಾತ್ತಾಪವಿತ್ತು: ಸೋನಿಯಾ ಗಾಂಧಿ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು1975ರಲ್ಲಿ ಜಾರಿಗೆ ತಂದಿದ್ದ ತುರ್ತು ಪರಿಸ್ಥಿತಿಯ (Emergency) ನಿರ್ಧಾರವು ಒಂದು 'ತಪ್ಪು' ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಸ್ವತಃ...

ಅಘೋಷಿತ ತುರ್ತು ಪರಿಸ್ಥಿತಿ: ಪ್ರತಿಭಟನಾಕಾರರ ಬಿಡುಗಡೆ ಮಾಡದಿದ್ದರೆ ಉಪವಾಸ; ವಾಂಗ್‌ಚುಕ್ ಎಚ್ಚರಿಕೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವಿವಿಧ ನಾಯಕರು ಮತ್ತು ಹೋರಾಟಗಾರರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿರುವ ಪ್ರಸಿದ್ಧ ಶಿಕ್ಷಣ ತಜ್ಞ, ಪರಿಸರ ಹೋರಾಟಗಾರ ಸೋನಮ್ ವಾಂಗ್‌ಚುಕ್, ದೇಶದಲ್ಲಿ ಅಘೋಷಿತ ತುರ್ತು...

ಇಂದಿರಾ ತಿವಿದರೆ ನೋವೇ? ಮೋದಿ ತಿವಿದರದು ಹೂವೆ?

ಭಾರತದಲ್ಲಿ ಮೂರು ಬಾರಿ ಅಧಿಕೃತವಾಗಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆಯಾದರೂ ಇಂದಿರಾ ಗಾಂಧಿಯವರು ಹೇರಿದ ‘ಎಮರ್ಜೆನ್ಸಿ’ ನಾಗರಿಕ ಹಕ್ಕುಗಳ ಮೇಲೆ ನಡೆದ ಭೀಕರ ದಾಳಿಯಾಗಿತ್ತು. ಆದರೆ, ಈಗ ಮೋದಿ ಯುಗದಲ್ಲಿ 12 ವರ್ಷಗಳಿಂದಲೂ ಅಘೋಷಿತ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ತುರ್ತು ಪರಿಸ್ಥಿತಿ