ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ನಡೆದ ವಿಮಾನ ದುರಂತದ ಬೆನ್ನಲ್ಲೇ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಏರ್ ಇಂಡಿಯಾ 379 ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಥಾಯ್ಲೆಂಡ್‌ನ ಫುಕೆಟ್ ದ್ವೀಪದಿಂದ...
ಪಟನಾದಿಂದ ರಾಂಚಿ ಮೂಲಕ ಕೋಲ್ಕತ್ತಾಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ರಣ ಹದ್ದು ಡಿಕ್ಕಿ ಹೊಡೆದ ಪರಿಣಾಮ ರಾಂಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
175 ಪ್ರಯಾಣಿಕರಿದ್ದ ಇಂಡಿಗೋದ ಏರ್‌ಬಸ್...
ದೆಹಲಿಯಿಂದ ಲಂಡನ್‌ಗೆ ಹೊರಟಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ ಹಿನ್ನೆಲೆಯಲ್ಲಿ ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
"ವಿಸ್ತಾರ UK17 ವಿಮಾನವು ಫ್ರಾಂಕ್‌ಫರ್ಟ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ. ತಪಾಸಣೆ...
216 ಪ್ರಯಾಣಿಕರು, 16 ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ
ತಾಂತ್ರಿಕ ದೋಷದಿಂದ ರಷ್ಯಾದ ಮಗದನ್‌ನಲ್ಲಿ ಬೋಯಿಂಗ್ 777 ತುರ್ತು ಭೂಸ್ಪರ್ಶ
ಏರ್ ಇಂಡಿಯಾ ವಿಮಾನ ತಾಂತ್ರಿಕ ದೋಷದಿಂದ ರಷ್ಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದ ನಂತರ...