ಭಾರೀ ಮಳೆಯಿಂದಾಗಿ ತಮಿಳುನಾಡು ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ರಾಜ್ಯದ ತಿರುನಲ್ವೇಲಿ, ತೂತುಕುಡಿ, ತೆಂಕಶಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ತೂತುಕುಡಿಯಲ್ಲಿ ಒಬ್ಬರು, ತಿರುನೆಲ್ವೆಲಿ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು...