NSQF ನಿಯಮಗಳ ಪ್ರಕಾರ, ವಿದ್ಯಾರ್ಥಿಗಳು ವೃತ್ತಿಪರ AI ವಿಷಯವನ್ನು ಆಯ್ಕೆ ಮಾಡಿಕೊಂಡರೆ, ಅವರು ತೃತೀಯ ಭಾಷೆಯನ್ನು ಕಲಿಯುವುದರಿಂದ ವಿನಾಯಿತಿ ಪಡೆಯಬಹುದು. ಈ ನಿರ್ಧಾರವು 21ನೇ ಶತಮಾನದ ತಾಂತ್ರಿಕ ಕೌಶಲ್ಯಗಳನ್ನು ಬೆಳೆಸುವ ಉದ್ದೇಶವನ್ನು ಹೊಂದಿದ್ದರೂ,...
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ಅವರ ನಡೆಯನ್ನು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರವಾಗಿ ಖಂಡಿಸಿದೆ....