ಚಾಮರಾಜನಗರ | ತೆಂಗು ಬೆಳೆ ಮೌಲ್ಯವರ್ಧನೆಗೆ ತಜ್ಞರ ಚಿಂತನೆಗಳನ್ನು ಅಳವಡಿಸಿಕೊಳ್ಳಿ : ಶಿಲ್ಪಾ ನಾಗ್

ಚಾಮರಾಜನಗರದ ಜೆ. ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ, ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕೆ ಮಹಾವಿದ್ಯಾಲಯ ಮೈಸೂರು ಹಾಗೂ ಚಾಮರಾಜನಗರ ತಾಲೂಕು ತೆಂಗು ಬೆಳೆಗಾರರ ಸಂಸ್ಕರಣೆ ಮತ್ತು ಮಾರಾಟ ಸಹಕಾರ...

ಚಿತ್ರದುರ್ಗ | ರೈತ ಕಾರ್ಮಿಕ ಹೃದಯಾಘಾತಕ್ಕೆ ಬಲಿ, ಆರೋಗ್ಯ ಸುಧಾರಣಾ ಕ್ರಮಕ್ಕೆ ನಾಗರಿಕರ ಆಗ್ರಹ

ಕೂಲಿ ಕೆಲಸಕ್ಕೆ ತೆರಳಿದ್ದ ರೈತ ಕಾರ್ಮಿಕನೊಬ್ಬ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ ವೇಳೆ ಹಠಾತ್ತನೆ ಹೃದಯಾಘಾತ ಅಥವಾ ಹೃದಯ ಸ್ಥಂಭನಕ್ಕೆ ಒಳಗಾಗಿ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ...

ತುಮಕೂರು | ಚಿಪ್ಪಿಗೂ ಚಿನ್ನದ ಬೆಲೆ; ದರ ಏರಿಕೆ ಸುತ್ತ ಹಲವು ಅನುಮಾನ

ಕಲ್ಪತರು ನಾಡಿನ ಜೀವನಾಡಿ ತೆಂಗು ಸದ್ಯ ಬೆಳೆಗಾರರ ಬುದುಕನ್ನು ಹಸನಾಗಿಸಿದೆ. ತೆಂಗಿನ ಚಿಪ್ಪಿಗೂ ಚಿನ್ನದ ಬೆಲೆ ಬಂದಿದೆ. ಕಳೆದ ಸೋಮವಾರ ಇ-ಟೆಂಡರ್ ನಲ್ಲಿ ಕ್ವಿಂಟಲ್ ಕೊಬ್ಬರಿಗೆ 31 ಸಾವಿರ ದಾಟುವ ಮೂಲಕ ಕೊಬ್ಬರಿ...

‘ಕಲ್ಪವೃಕ್ಷ’ ತೆಂಗು ‘ರೋಗವೃಕ್ಷ’ವಾಗಿರುವುದೇಕೆ?

ಕೊಬ್ಬರಿ ಕ್ವಿಂಟಲ್‌ಗೆ ಮೂವತ್ತು ಸಾವಿರವಾಗಿರುವ ಈ ಹೊತ್ತಿನಲ್ಲಿ, ತೆಂಗು ಬೆಳೆಯೂ ಕ್ಷೀಣಿಸುತ್ತಿದೆ. ಬೇಸಾಯ ಪದ್ಧತಿ, ರೋಗಗಳು, ಮನುಷ್ಯರ ದುರಾಸೆ- ಇದೆಲ್ಲದರ ಪರಿಣಾಮವಾಗಿ ಮರಗಳಲ್ಲಿ ಫಸಲೇ ನಿಲ್ಲದಂತಾಗಿದೆ. ತೆಂಗಿನಕಾಯಿ, ಕೊಬ್ಬರಿಗೆ ನಿರೀಕ್ಷೆ ಮೀರಿದ ದರ. ಮುಂದೆಯೂ...

ಸಾರ್ವಕಾಲಿಕ ದಾಖಲೆ ಬರೆದ ಕೊಬ್ಬರಿ ಧಾರಣೆ; ತಿಪಟೂರು ರೈತರು ಫುಲ್‌ ಖುಷ್

ಈ ಬಾರಿ ಯುಗಾದಿ ಹಬ್ಬ ಕಲ್ಪತರು ನಾಡು ತಿಪಟೂರಿನ ತೆಂಗು ಬೆಳೆಗಾರರಿಗೆ ಭರ್ಜರಿ ಖುಷಿ ಸುದ್ದಿ ತಂದಿದೆ. ತಾಲೂಕಿನಲ್ಲಿ ಕ್ವಿಂಟಲ್‌ಗೆ 19 ಸಾವಿರ ದಾಟುವ ಮೂಲಕ ಕೊಬ್ಬರಿ ಧಾರಣೆ ಸಾರ್ವಕಾಲಿಕ ದಾಖಲೆ ಬರೆದಿದೆ. ನಿರಂತರ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ತೆಂಗು