ಶಿವಮೊಗ್ಗ, ರಿಲಯನ್ಸ್ ಸಂಸ್ಥೆಯ ಸಹ ಬಾಗಿತ್ವದಲ್ಲಿರುವ ಕ್ಯಾಂಪಾ ಕೋಲ ಕುಡಿಯುವ ನೀರಿನ ಬಾಟಲಿಯ ಮೇಲೆ ಪ್ಲಾಸ್ಟಿಕ್‌ನಲ್ಲಿ ರಾಷ್ಟ್ರಧ್ವಜದಂತೆ ಕಾಣುವ ಚಿತ್ರವನ್ನು ಮುದ್ರಿಸಿ, ಸಗಟು ಮಾರಟ ಹಾಗೂ ಚಿಲ್ಲರೇ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು...
ನಗರದ ವಾರ್ಡ 8 ರಲ್ಲಿ ಎರಡು ಅಂತಸ್ತಿನ ಕಟ್ಟಡ ವಾಲಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಕಟ್ಟಡ ತೆರವು ಕಾರ್ಯಾಚರಣೆ ಪ್ರಾರಂಭಿಸಿದರು. ಪಾಲಿಕೆ ಅಭಿಯಂತರ ಬಸವರಾಜ ನೇತೃತ್ವದ ಅಧಿಕಾರಿಗಳ ತಂಡ ಜೆಸಿಬಿಗಳೊಂದಿಗೆ...
ದೇವದುರ್ಗ ವ್ಯಾಪ್ತಿಯಲ್ಲಿ ಬರುವ ಟೋಲ್ ಗೇಟ್ ಗಳು ಯಥಾಪ್ರಕಾರ ಕಾರ್ಯ ನಿರ್ವಹಿಸುತ್ತಿರುವುದರಿಂದ ಕೆಡಿಪಿ ಸಭೆಯಲ್ಲಿ ಟೋಲ್ ಗೇಟ್ ತಾತ್ಕಾಲಿಕವಾಗಿ ಮುಚ್ಚಬೇಕು ಎಂದು ಮಾತನ್ನು ಉಳಿಸದ ಸರ್ಕಾರದ ವಿರುದ್ದ ಅಸಮಾಧಾನಗೊಂಡು ಶಾಸಕಿ ಕರೆಮ್ಮ ನಾಯಕ...
ಮಹಿಳೆಯರು ಶೌಚಾಲಯಕ್ಕೆ ಬಳಸುತ್ತಿದ್ದ ಸರ್ಕಾರಿ ಭೂಮಿ ಜಾಗವನ್ನು ಪ್ರಬಲ ವ್ಯಕ್ತಿಗಳು ಒತ್ತುವರಿ ಮಾಡಿ ಅಕ್ರಮ ಶೆಡ್ ನಿರ್ಮಿಸುತ್ತಿರುವುದನ್ನು ಖಂಡಿಸಿ ಮಹಿಳೆಯರು ಖಾಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದರು.ಸುಮಾರು ವರ್ಷಗಳಿಂದ ಬಯಲು ಶೌಚಾಲಯಕ್ಕೆ ಉಪಯೋಗಿಸಿಕೊಂಡು...
ರಾಯಚೂರು ತಾಲ್ಲೂಕಿನ ಜೇಗರಕಲ್ ಗ್ರಾಮದಲ್ಲಿ ಮಹಿಳೆಯರು ಶೌಚಾಲಯಕ್ಕೆ ಬಳಸುತ್ತಿದ್ದ ಸರ್ಕಾರಿ ಭೂಮಿ ಜಾಗವನ್ನು ಒತ್ತುವರಿ ಮಾಡಿ ಆಕ್ರಮ ಶೆಡ್ ನಿರ್ಮಿಸಿದ್ದಾರೆ. ಕೂಡಲೇ ತೆರವುಗೊಳಿಸಿ ಸಾಮೂಹಿಕ ಶೌಚಾಲಯ ಇಲ್ಲವೇ ಸ್ತ್ರೀ ಶಕ್ತಿ ಭವನ...