ಅಸ್ಸಾಂ ಸರ್ಕಾರವು ಗೋಲಾಘಾಟ್ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ತೆರವು ಕಾರ್ಯಾಚರಣೆ ಆರಂಭಿಸಿದೆ. 1,500ಕ್ಕೂ ಹೆಚ್ಚು ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ಗುರಿಯಾಗಿಟ್ಟುಕೊಂಡು ಕಾರ್ಯಾಚರಣೆ ನಡೆಸಲಾಗುತ್ತಿದೆ. ಮುಸ್ಲಿಂ ಕುಟುಂಬಗಳು ವಾಸವಾಗಿರುವ 3,600 ಎಕರೆಗಿಂತಲೂ ಹೆಚ್ಚು...
ಅಸ್ಸಾಂನ ಗೋಲ್ಪಾರಾ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದಲ್ಲಿ ಅರಣ್ಯ ಭೂಮಿಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಪೈಕಾನ್ ಮೀಸಲು ಅರಣ್ಯದಲ್ಲಿ 140 ಹೆಕ್ಟೇರ್‌ಗಳಿಗೂ ಹೆಚ್ಚು ಒತ್ತುವರಿಯಾದ ಅರಣ್ಯ ಭೂಮಿಯನ್ನು ಸರ್ಕಾರ ಮರಳಿ ಪಡೆಯಲು ಕಾರ್ಯಾಚರಣೆ...
ಭಾರತದ ಹುಲಿ ಮೀಸಲು ಪ್ರದೇಶಗಳಲ್ಲಿ 'ಹಿಂಸೆ ಮತ್ತು ಬಲವಂತ'ದಿಂದ ಆದಿವಾಸಿಗಳನ್ನು ಒಕ್ಕಲೆಬ್ಬಿಸುವ ಕೃತ್ಯವನ್ನು ಅರಣ್ಯ ಇಲಾಖೆ ನಡೆಸುತ್ತಲೇ ಇದೆ. ಈ ಬಗ್ಗೆ ಆದಿವಾಸಿ ಜನರು, ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧ...
ತಮ್ಮ ಆಸ್ತಿಯೆಂದು ರೈತ ಕುಟುಂಬವೊಂದು ಕೃಷಿ ಮಾಡುತ್ತಿದ್ದ ಭೂಮಿಯನ್ನು ತೆರವುಗೊಳಿಸಲು ಬಂದಿದ್ದ ಮಹಿಳಾ ಅಧಿಕಾರಿಯೊಬ್ಬರ ಕೂದಲನ್ನು ಹಿಡಿದು ಗ್ರಾಮದ ಮಹಿಳೆಯೊಬ್ಬರು ಎಳೆದಾಡಿರುವ ಘಟನೆ ರಾಜಸ್ಥಾನದ ತೋಡಭೀಮ್ ಜಿಲ್ಲೆಯ ಗಂಗಾಪುರ ನಗರದಲ್ಲಿ ನಡೆದಿದೆ.
ತೆರವು...
ಸಿಲ್ಕ್ಯಾರಾ ಕಾರ್ಮಿಕರ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರ್‍ಯಾಟ್ ಹೋಲ್ ಮೈನರ್ಸ್ ತಂಡದ ಹಸನ್ ವಕೀಲ್‌ರ ಮನೆಯನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳು ಧ್ವಂಸಗೊಳಿಸಿದ್ದಾರೆ. ಅಕ್ರಮವಾಗಿ ಮನೆ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ...