ರಾಮನಗರ | ಒತ್ತುವರಿ ತೆರವಿಗೆ ಅಗತ್ಯ ಕ್ರಮವಹಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ಮಹೇಶ್ ಸೂಚನೆ

ಜಿಲ್ಲೆಯಲ್ಲಿ ಒತ್ತುವರಿ ತೆರವಿಗೆ ಕಾನೂನು ಪ್ರಕಾರ ಅಗತ್ಯ ಕ್ರಮವಹಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ರಾಮನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ವಿ. ರಶ್ಮಿ ಮಹೇಶ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ನ.15ರ...

ಬೆಂಗಳೂರು | 3800ಕ್ಕೂ ಹೆಚ್ಚು ಅನಧಿಕೃತ ಫ್ಲೆಕ್ಸ್‌ಗಳ ತೆರವು; 48 ಎಫ್‌ಐಆರ್ ದಾಖಲು

ಬೆಂಗಳೂರಿನಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಇದುವರೆಗೆ ಪೊಲೀಸ್ ಠಾಣೆಯಲ್ಲಿ 76 ದೂರುಗಳನ್ನು‌ ನೀಡಿದ್ದು, 48 ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪಾಲಿಕೆ ಹೇಳಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ...

ದಾವಣಗೆರೆ | ಅನಧಿಕೃತ ಪಂಪ್ ಸೆಟ್‌ ತೆರವು, ಕೊನೆ ಭಾಗದ ರೈತರಿಗೆ ನೀರು ಹರಿಸಲು ಸಚಿವ ಮಲ್ಲಿಕಾರ್ಜುನ್ ಸೂಚನೆ

ಮುಂದಿನ ದಿನಗಳಲ್ಲಿ ಕಾಲುವೆಗೆ ನೀರು ಹರಿಸುವ ವೇಳೆ ಎಲ್ಲಾ ಅನಧಿಕೃತ ಪಂಪ್ ಸೆಟ್‌ಗಳನ್ನು ತೆರವು ಮಾಡಿ, ಕೊನೆ ಭಾಗದ ರೈತರಿಗೆ ನೀರು ಕೊಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ...

ಜನಪ್ರಿಯ

ECI ಅಫಿಡವಿಟ್‌ನಲ್ಲಿ ‘ಮತ ಕಳವು’ ಆರೋಪಕ್ಕೆ ಉತ್ತರವಿಲ್ಲ: ‘ಸುಪ್ರೀಂ’ಗೆ 48 ಪ್ರಶ್ನೆಗಳನ್ನಿಟ್ಟ ಕಾಂಗ್ರೆಸ್

'ಮತಗಳ ಕಳವು' (ವೋಟ್ ಚೋರಿ) ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ...

ನಾವು ಉಸಿರಾಡುವ ಗಾಳಿ ಗುಣಮಟ್ಟ ಸೂಚ್ಯಂಕ ಬಚ್ಚಿಟ್ಟಿರುವುದೇನು?

2026ರ ನವೆಂಬರ್ 9ರ ದೀಪಾವಳಿಯ ಸಂದರ್ಭದಲ್ಲಿ ದೆಹಲಿಯ ವಾಯುಮಾಲಿನ್ಯವು ವಿಚಿತ್ರ ವೈರುಧ್ಯವೊಂದನ್ನು...

ನಿಗಮ-ಮಂಡಳಿ ನೇಮಕದಲ್ಲಿ RSS ಕಾರ್ಯಕರ್ತನಿಗೆ ಮಣೆ; ಕಾಂಗ್ರೆಸ್‌ನೊಳಗೇ ಭಾರೀ ಆಕ್ರೋಶ!

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮಂಡ್ಯ ಜಿಲ್ಲೆಯ 14 ಮಂದಿಗೆ...

Tag: ತೆರವು