ಚಿಲ್ಲರೆ ದಿನಸಿ ಅಂಗಡಿ ನಡೆಸುತ್ತಿದ್ದ ಮಾಲೀಕನಿಗೆ ಬರೋಬ್ಬರಿ 141 ಕೋಟಿ ರೂ.ಗಳ ತೆರಿಗೆ ನೋಟಿಸ್‌ಅನ್ನು ಆದಾಯ ತೆರಿಗೆ ಇಲಾಖೆ ನೀಡಿದೆ. ನೋಟಿಸ್ ನೋಡಿ ಅಂಗಡಿ ಮಾಲೀಗ ದಂಗಾಗಿದ್ದಾರೆ.
ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ...
ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಸಣ್ಣ ದಿನಸಿ ಅಂಗಡಿಯ ಮಾಲೀಕರೊಬ್ಬರಿಗೆ ಬರೋಬ್ಬರಿ 141 ಕೋಟಿ ರೂಪಾಯಿಗಳಿಗಿಂತ ಹೆಚ್ಚಿನ ಆದಾಯ ತೆರಿಗೆ ನೋಟಿಸ್ ಬಂದಿದೆ. ಖುರ್ಜಾದ ನಯಗಂಜ್ ಪ್ರದೇಶದ ನಿವಾಸಿ ಸುಧೀರ್ ತಮ್ಮ ಮನೆಯ ಒಂದು...