ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ₹6310.40 ಕೋಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಕೇಂದ್ರವು 28 ರಾಜ್ಯಗಳಿಗೆ ಒಟ್ಟು ₹1,73,030 ಕೋಟಿ ಬಿಡುಗಡೆಗೊಳಿಸಿದೆ.
15ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ,...
ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಕೇಂದ್ರ ಸರ್ಕಾರವು ತಾರತಮ್ಯ ಮಾಡುತ್ತಿದೆ. 15ನೇ ಹಣಕಾಸಿನ ಆಯೋಗದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಅದನ್ನು ಕೇಂದ್ರ ಸರ್ಕಾರ ಸರಿಪಡಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ರಾಜ್ಯೋತ್ಸವ...
ದೆಹಲಿಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬುಧವಾರದಿಂದ ಪ್ರತಿಭಟಿಸುತ್ತಿರುವ ಕರ್ನಾಟಕದ ತೆರಿಗೆ ಚಳವಳಿಗೆ ಗುರುವಾರ ಕೇರಳದ ಎಡಪಕ್ಷಗಳು ಮತ್ತು ತಮಿಳುನಾಡಿನ ಡಿಎಂಕೆ ಪಕ್ಷವೂ ಸೇರಿಕೊಂಡಿವೆ. ಕೇಂದ್ರದಿಂದ ತಮ್ಮ ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ...
ಬಜೆಟ್ ಅಧಿವೇಶನದಲ್ಲಿ ರಾಜ್ಯಗಳಿಗೆ ತೆರಿಗೆ ಪಾಲು ಹಂಚಿಕೆಯ ಬಗ್ಗೆ ವಿಪಕ್ಷಗಳ ಆಕ್ಷೇಪಕ್ಕೆ ಸೋಮವಾರ ಸಂಸತ್ತಿನಲ್ಲಿ ಉತ್ತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿಯೇತರ ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿಲ್ಲ ಎಂದು ಹೇಳಿದ್ದಾರೆ....
ಕೇಂದ್ರ ಸರಕಾರವು ರಾಜ್ಯಗಳಿಗೆ ಪ್ರತೀ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡುವ ತೆರಿಗೆ ಪಾಲನ್ನು ಈ ವರ್ಷ ಮೂರು ದಿನ ಮೊದಲೇ ಬಿಡುಗಡೆ ಮಾಡಿದೆ.
ರಾಜ್ಯಗಳ ತೆರಿಗೆ ಪಾಲನ್ನು ಮಂಗಳವಾರ ಬಿಡುಗಡೆ ಮಾಡಿರುವ...