ಬೆಂಗಳೂರು | ಮಂಗಳವಾರ ಬೆಳ್ಳಂಬೆಳಗ್ಗೆ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

ತೆರಿಗೆ ವಂಚನೆ ಆರೋಪದ ಹಿನ್ನೆಲೆ, ಬೆಂಗಳೂರಿನ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಮಂಗಳವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ (ಐಟಿ) ದಾಳಿಯಾಗಿದೆ. ಬೆಂಗಳೂರಿನ ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ಹಲವೆಡೆ ಐಟಿ ಅಧಿಕಾರಿಗಳು ದಾಳಿ...

ತೆರಿಗೆ ವಂಚನೆ | 5 ದಿನದಲ್ಲಿ ₹102 ಕೋಟಿ ವಶಕ್ಕೆ ಪಡೆದ ಐಟಿ ಅಧಿಕಾರಿಗಳು

ತೆರಿಗೆ ವಂಚಿಸುವವರ ವಿರುದ್ಧ ಸಮರ ಸಾರಿದ ಐಟಿ ಅಧಿಕಾರಿಗಳು ಕಳೆದ ಕೆಲವು ದಿನಗಳಿಂದ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ, ಒಟ್ಟು ₹8 ಕೋಟಿ ಮೌಲ್ಯದ...

ಬೆಂಗಳೂರು | ಗುರುವಾರ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಚಿನ್ನದ ವ್ಯಾಪಾರಿಗಳ ಮನೆಗಳ ಮೇಲೆ ಐಟಿ ದಾಳಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಮತ್ತೆ 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದು, ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳ್ಳಂಬೆಳಗ್ಗೆ ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ,...

ತೆರಿಗೆ ವಂಚನೆ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿದ್ದರಾಮಯ್ಯ ತೆರಿಗೆ ಸಂಗ್ರಹ ದರ ದೇಶದಲ್ಲಿಯೇ ಹೆಚ್ಚಾಗಿರುವುದಕ್ಕೆ ಸಿಎಂ ಮೆಚ್ಚುಗೆ ರಾಜ್ಯದಲ್ಲಿ ತೆರಿಗೆ ವಂಚನೆ, ತೆರಿಗೆ ಸೋರಿಕೆ, ತೆರಿಗೆ ಕಳ್ಳತನ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಿ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ತೆರಿಗೆ ವಂಚನೆ

Download Eedina App Android / iOS

X