ನ್ಯಾಯಾಲಯವನ್ನು ರಾಜಕೀಯ ಹೋರಾಟಗಳಿಗೆ ವೇದಿಕೆಯನ್ನಾಗಿ ಬಳಸಲು ಅವಕಾಶ ನೀಡಲಾರೆವು. ರಾಜಕಾರಣಿಗೆ ತನ್ನ ವಿರೋಧಿಗಳ ಟೀಕೆಗಳನ್ನು ಸಹಿಸಿಕೊಳ್ಳುವ ಶಕ್ತಿ ಇರಬೇಕು ಎಂದು ಸೋಮವಾರ ಹೇಳಿರುವ ಸುಪ್ರೀಂ ಕೋರ್ಟ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ...
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ರೋಡ್ ಪೊಲೀಸರು ಶನಿವಾರ ತೆಲಂಗಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬೃಹತ್ ಮಾದಕ ವಸ್ತು ಜಾಲವನ್ನು ಭೇದಿಸಿದ್ದು, ಅಧಿಕಾರಿಗಳು 12,000 ಕೋಟಿ ರೂ.ಗಳ ಮೌಲ್ಯದ ಎಂಡಿ (ಮೆಫೆಡ್ರೋನ್) ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ತೆಲಂಗಾಣದ...
ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ ನಲ್ಗೊಂಡದ ಚಿಟ್ಯಾಲದಲ್ಲಿ ನಡೆದಿದೆ. ಇದೇ ಏಪ್ರಿಲ್‌ನಲ್ಲಿ ದಲಿತ ಯುವಕ ಮತ್ತು ಯಾದವ ಸಮುದಾಯಕ್ಕೆ ಸೇರಿದ ಯುವತಿ ಅಂತರ್ಜಾತಿ ವಿವಾಹವಾಗಿದ್ದರು. ಆ...
ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್ ನಗರದ ಮಿಯಾಪುರ್ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ವರದಿಯಾಗಿದೆ.
ಈ ಘಟನೆಯನ್ನು ಸಾಮೂಹಿಕ ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದು, ತನಿಖೆ ಆರಂಭಿಸಿದ್ದಾರೆ ಎಂದು ತಿಳಿದು...
ತೆಲಂಗಾಣ ರಾಜ್ಯದ ನಾರಾಯಣಪೇಟೆ ಜಿಲ್ಲೆಯ ಮರಿಕಲ್ ಮಂಡಲ ವ್ಯಾಪ್ತಿಯ ಹಳ್ಳಿಯೊಂದರಲ್ಲಿ 11 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯೇ ಮದ್ಯ ಕುಡಿದ ಮತ್ತಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಜುಲೈ 25ರಂದು ನಡೆದಿದೆ.
11...