ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ ಚೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ವಿವೇಕಾನಂದ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಅವರು ಬರೋಬ್ಬರಿ 600 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.
ವಿವೇಕಾನಂದ...
ತೆಲಂಗಾಣ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತೆರೆದ ವಾಹನದಲ್ಲಿ ನಿಝಾಮಾಬಾದ್ ಜಿಲ್ಲೆಯ ಆರ್ಮೂರ್‌ನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ವಾಹನ ತಕ್ಷಣ ಬ್ರೇಕ್ ಹಾಕಿದ ಪರಿಣಾಮ ತೆಲಂಗಾಣ ಸಚಿವ ಮತ್ತು ಬಿಆರ್‌ಎಸ್ ನಾಯಕ ಕೆಟಿಆರ್...
ತೆಲಂಗಾಣದಲ್ಲಿ ನವೆಂಬರ್ 30ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಎಲ್ಲ ಪಕ್ಷಗಳು ಚುನಾವಣೆ ಗೆಲ್ಲಲು ಭಾರೀ ಪ್ರಚಾರ ನಡೆಸುತ್ತಿವೆ. ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ, ಮತದಾರರ ಮನವೊಲಿಸುವ ಯತ್ನದಲ್ಲಿದ್ದಾರೆ. ಇದೆಲ್ಲದರ ನಡುವೆ, ಪಕ್ಷೇತರ ಅಭ್ಯರ್ಥಿಯೊಬ್ಬರು...
ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 52 ಅಭ್ಯರ್ಥಿಗಳನ್ನು ಘೋಷಿಸಿದ್ದು, ಅದರಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಸಂಸದ...