ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲಿ Form 7 ಅರ್ಜಿಗಳನ್ನು ಸಲ್ಲಿಸಲಾಗುತ್ತಿದೆ ಎಂಬ ಆರೋಪಗಳ ನಡುವೆ, ಮತದಾರರ ಪಟ್ಟಿಗೆ ಸಂಬಂಧಿಸಿದ ನಮೂನೆಗಳಲ್ಲಿ ಉದ್ದೇಶಪೂರ್ವಕವಾಗಿ ಸುಳ್ಳು ಘೋಷಣೆಗಳನ್ನು ಸಲ್ಲಿಸುವವರ ವಿರುದ್ಧ...
ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್ ಕುಮಾರ್ ನಡೆಸುತ್ತಿರುವ SIR ಕ್ರೌರ್ಯಕ್ಕೆ ತೆಲಂಗಾಣದಲ್ಲಿ ಸುಮಾರು 47 ಲಕ್ಷ ಮತದಾರರ ಹೆಸರುಗಳು ಬಲಿಯಾಗುವ ಆತಂಕವಿದೆ. ಎಎಸ್‌ಡಿಡಿಒ ಮತ್ತು ನೋಟಿಸ್‌ಗಳ ಅಡಿಯಲ್ಲಿ ಒಂದು...
ತೆಲಂಗಾಣದ ಹಫೀಜ್‌ಪೇಟ್ ರೈಲು ನಿಲ್ದಾಣದಲ್ಲಿ ಮಹಿಳೆಯೊಬ್ಬರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿ, ಆಕೆಯ ಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸ್ ಸಿಬ್ಬಂದಿಯ ದೌರ್ಜನ್ಯದ ವಿರುದ್ಧ ಭಾರೀ...
ಫಾರ್ಮುಲಾ ಇ ರೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ಕಾರ್ಯಾಧ್ಯಕ್ಷ ಹಾಗೂ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಟಿ. ರಾಮಾರಾವ್ (ಕೆಟಿಆರ್) ಅವರು ಹೈದರಾಬಾದ್‌ನ ನಂಪಲ್ಲಿಯಲ್ಲಿರುವ ಎಸಿಬಿ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ನ್ಯಾಯಾಲಯವು ದೋಷಾರೋಪ ಪಟ್ಟಿಯನ್ನು ಪರಿಗಣಿಸಿ...
ಮೂರನೇ ಹಂತದ ವಿಶೇಷ ತೀವ್ರ ಪರಿಷ್ಕರಣೆ (SIR) ಕರಡು ಮತದಾರರ ಪಟ್ಟಿಯ ಪ್ರಕಾರ, ದೇಶದ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 17 ಕಡೆಗಳಲ್ಲಿ ಬರೋಬ್ಬರಿ 6.15 ಕೋಟಿ...