ವಾತಾವರಣದಲ್ಲಿ ಏರುತ್ತಿರುವ ಬಿಸಿ ಗಾಳಿಯ ಕಾರಣದಿಂದಾಗಿ ತೆಲಂಗಾಣ ದಲ್ಲಿ ಲೋಕಸಭೆ ಚುನಾವಣೆಯ ಮತದಾನದ ಸಮಯವನ್ನು ವಿಸ್ತರಿಸಿ ಕೇಂದ್ರ ಚುನಾವಣಾ ಆಯೋಗ ಆದೇಶ ನೀಡಿದೆ.
ಮತದಾನದ ಸಮಯವು ಈ ಮೊದಲು ಬೆಳಿಗ್ಗೆ 7 ರಿಂದ ಸಂಜೆ...
ತೆಲಂಗಾಣದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ ಲೋಕಸಭಾ ಚುನಾವಣೆ ನಡೆಯುತ್ತಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಪ್ರಚಾರವನ್ನು ಮುಖ್ಯಮಂತ್ರಿ ರೇವಂತ್ ರೆಡ್ಡಿ ಮುನ್ನಡೆಸುತ್ತಿದ್ದಾರೆ. ದಕ್ಷಿಣ ರಾಜ್ಯಗಳಲ್ಲಿ ತನ್ನ ಪ್ರಾಬಲ್ಯವನ್ನು ಮರಳಿ...
ವಿದ್ಯಾರ್ಥಿಗಳು ಕೇಸರಿ ಉಡುಪು ಧರಿಸಿದ್ದನ್ನು ಪ್ರಾಂಶುಪಾಲರು ಪ್ರಶ್ನಿಸಿದ ನಂತರ ಗುಪೊಂದು ಶಾಲೆಯ ಮೇಲೆ ದಾಳಿ ಮಾಡಿ ಇಬ್ಬರು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ತೆಲಂಗಾಣ ದ ಮಂಚರಿಯಲ್ ಜಿಲ್ಲೆಯ ಮಿಷನರಿ ಶಾಲೆಯಲ್ಲಿ...
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಸ್ಪರ್ಧಿಸದಿರಲು ತೆಲುಗು ದೇಶಂ ಪಕ್ಷ (ಟಿಡಿಪಿ) ನಿರ್ಧರಿಸಿದೆ. ಆಂಧ್ರಪ್ರದೇಶದಲ್ಲಿ ಎನ್‌ಡಿಎ ಭಾಗವಾಗಿರುವ ಟಿಡಿಪಿ, ತೆಲಂಗಾಣದಲ್ಲಿ ಯಾರನ್ನು ಬೆಂಬಲಿಸಬೇಕು ಎಂಬ ಬಗ್ಗೆ ಪಕ್ಷದ ಕಾರ್ಯಕರ್ತರಿಗೆ ನಾಯಕರು ಇನ್ನೂ ಮಾಹಿತಿ...
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಎಸ್‌ಬಿ ಆರ್ಗಾನಿಕ್ಸ್ ಲಿಮಿಟೆಡ್ (ಔಷಧ ತಯಾರಿಕಾ ಘಟಕ) ನಲ್ಲಿ ಬುಧವಾರ ಮೂರು ರಿಯಾಕ್ಟರ್‌ಗಳು ಸ್ಪೋಟಗೊಂಡಿದೆ. ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ರಿಯಾಕ್ಟರ್‌ಗಳು...